John 5:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಕ್ಷಣವೇ ಆ ಮನುಷ್ಯನು ಗುಣಹೊಂದಿ, ತನ್ನ ಹಾಸಿಗೆಯನ್ನು ಎತ್ತಿಕೊಂಡು ನಡೆದನು. ಇದೆಲ್ಲಾ ನಡೆದದ್ದು ಸಬ್ಬತ್‌ದಿನದಲ್ಲಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೂಡಲೇ ಆ ಮನುಷ್ಯನು ಸ್ವಸ್ಥನಾಗಿ ತನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆದನು. ಅಂದು ಸಬ್ಬತ್ ದಿನವಾಗಿತ್ತು,
Kannada BSI Bible 2016
ಕೂಡಲೆ ಆ ಮನುಷ್ಯನು ಸ್ವಸ್ಥನಾಗಿ ತನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆದನು; ಆ ದಿನವು ಸಬ್ಬತ್ತಾಗಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಕ್ಷಣವೇ ಆ ಮನುಷ್ಯನು ಸ್ವಸ್ಥನಾಗಿ ತನ್ನ ಹಾಸಿಗೆಯನ್ನು ಹೊತ್ತುಕೊಂಡು ನಡೆದನು.
Kannada Bible (KNCL) BSI 2016
ಆ ಕ್ಷಣವೇ ಅವನು ಗುಣಹೊಂದಿ, ತನ್ನ ಹಾಸಿಗೆಯನ್ನು ಸುತ್ತಿಕೊಂಡು ನಡೆಯತೊಡಗಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೂಡಲೇ ಆ ಮನುಷ್ಯನು ಸ್ವಸ್ಥನಾಗಿ ತನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆದನು. ಆ ದಿನವು ಸಬ್ಬತ್ ದಿನವಾಗಿತ್ತು.