John 6:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜನರು ಯೇಸುವಿಗೆ, “ನಾವು ಯಾವ ಕಾರ್ಯಗಳನ್ನು ಮಾಡಬೇಕೆಂದು ದೇವರು ಬಯಸುತ್ತಾನೆ?” ಎಂದು ಕೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಆತನಿಗೆ “ದೇವರ ಕ್ರಿಯೆಗಳನ್ನು ನಾವು ಮಾಡಬೇಕಾದರೆ ಏನು ಮಾಡಬೇಕೆಂದು” ಕೇಳಿದ್ದಕ್ಕೆ,
Kannada BSI Bible 2016
ಆಗ ಅವರು ಆತನಿಗೆ--ನಾವು ದೇವರ ಕ್ರಿಯೆ ಗಳನ್ನು ಮಾಡುವಂತೆ ಏನು ಮಾಡಬೇಕು ಎಂದು ಕೇಳಿದ್ದಕ್ಕೆ
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು - ದೇವರಿಗೆ ಮೆಚ್ಚಿಕೆಯಾದ ಕೆಲಸಗಳನ್ನು ನಾವು ನಡಿಸಬೇಕಾದರೆ ಏನು ಮಾಡಬೇಕೆಂದು ಆತನನ್ನು ಕೇಳಿದ್ದಕ್ಕೆ
Kannada Bible (KNCL) BSI 2016
ಆಗ ಆ ಜನರು, “ದೇವರು ಮೆಚ್ಚುವ ಕಾರ್ಯಗಳನ್ನು ನಾವು ಮಾಡಬೇಕಾದರೆ, ಏನುಮಾಡಬೇಕು?” ಎಂದು ಕೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವರು ಯೇಸುವಿಗೆ, “ನಾವು ದೇವರ ಕಾರ್ಯವನ್ನು ಮಾಡಬೇಕಾದರೆ ಏನು ಮಾಡಬೇಕು?” ಎಂದು ಕೇಳಿದ್ದಕ್ಕೆ,