John 6:34 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜನರು, “ಅಯ್ಯಾ, ಆ ರೊಟ್ಟಿಯನ್ನು ನಮಗೆ ಯಾವಾಗಲೂ ಕೊಡು” ಎಂದು ಕೇಳಿಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅವರು “ಆಯ್ಯಾ, ಆ ರೊಟ್ಟಿಯನ್ನು ನಮಗೆ ಯಾವಾಗಲೂ ಕೊಡು” ಎಂದರು.
Kannada BSI Bible 2016
ಅದಕ್ಕವರು ಆತನಿಗೆ--ಕರ್ತನೇ, ಈ ರೊಟ್ಟಿಯನ್ನು ನಮಗೆ ಯಾವಾಗಲೂ ಕೊಡು ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಅವರು - ಸ್ವಾಮೀ, ಆ ರೊಟ್ಟಿಯನ್ನು ನಮಗೆ ಯಾವಾಗಲೂ ಕೊಡು ಅನ್ನಲು ಯೇಸು
Kannada Bible (KNCL) BSI 2016
ಅದಕ್ಕೆ ಆ ಜನರು, “ಅಂಥಾ ರೊಟ್ಟಿಯನ್ನೇ ನಮಗೆ ಯಾವಾಗಲೂ ಕೊಡಿ,” ಎಂದು ಕೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕವರು ಯೇಸುವಿಗೆ, “ಸ್ವಾಮೀ, ಈ ರೊಟ್ಟಿಯನ್ನೇ ನಮಗೆ ಯಾವಾಗಲೂ ಕೊಡು,” ಎಂದರು.