John 6:67 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರಿಗೆ, “ನೀವು ಸಹ ನನ್ನನ್ನು ಬಿಟ್ಟುಹೋಗಬೇಕೆಂದಿರುವಿರಾ?” ಎಂದು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದಕಾರಣ ಯೇಸು ಇದನ್ನು ನೋಡಿ, ತನ್ನ ಹನ್ನೆರಡು ಮಂದಿ ಶಿಷ್ಯಂದಿರಿಗೆ “ನೀವು ಸಹ ಹೋಗಬೇಕೆಂದು ಇದ್ದೀರಾ?” ಎಂದು ಕೇಳಿದ್ದಕ್ಕೆ,
Kannada BSI Bible 2016
ಆಗ ಯೇಸು ಹನ್ನೆ ರಡು ಮಂದಿಗೆ--ನೀವು ಸಹ ಹೊರಟು ಹೋಗಬೇಕೆಂ ದಿದ್ದೀರೋ ಎಂದು ಕೇಳಲು
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು ಇದನ್ನು ನೋಡಿ ತನ್ನ ಹನ್ನೆರಡು ಮಂದಿಯನ್ನು - ನೀವು ಸಹ ಹೋಗಬೇಕೆಂದಿದ್ದೀರಾ? ಎಂದು ಕೇಳಿದ್ದಕ್ಕೆ ಸೀಮೋನ್‍ಪೇತ್ರನು -
Kannada Bible (KNCL) BSI 2016
ಆಗ ಯೇಸು ಹನ್ನೆರಡು ಮಂದಿ ಶಿಷ್ಯರಿಗೆ, “ನೀವು ಕೂಡ ಹೋಗಬೇಕೆಂದು ಇದ್ದೀರಾ?’ ಎಂದು ಕೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದಕಾರಣ ಯೇಸು ಹನ್ನೆರಡು ಮಂದಿ ಶಿಷ್ಯರಿಗೆ, “ನೀವು ಸಹ ಹೋಗಬೇಕೆಂದು ಇದ್ದೀರಾ?” ಎಂದು ಕೇಳಲು,