John 7:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ಅವರಿಗೆ, “ನಾನು ಮಾಡಿದ ಒಂದು ಅದ್ಭುತಕಾರ್ಯವನ್ನು ಕಂಡು ನೀವೆಲ್ಲರೂ ಆಶ್ಚರ್ಯಗೊಂಡಿದ್ದೀರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಅವರಿಗೆ “ನಾನು ಒಂದು ಸೂಚಕ ಕಾರ್ಯವನ್ನು ಮಾಡಿದೆನು, ಅದಕ್ಕೆ ನೀವೆಲ್ಲರೂ ಬೆರಗಾಗಿದ್ದೀರಿ.
Kannada BSI Bible 2016
ಯೇಸು ಪ್ರತ್ಯುತ್ತರ ವಾಗಿ ಅವರಿಗೆ--ನಾನು ಒಂದು ಕ್ರಿಯೆಯನ್ನು ಮಾಡಿ ದೆನು; ಅದಕ್ಕೆ ನೀವೆಲ್ಲರು ಆಶ್ಚರ್ಯಪಡುತ್ತೀ
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು ಅವರಿಗೆ - ಒಂದೇ ಕ್ರಿಯೆಯನ್ನು ಮಾಡಿದೆನು; ಅದಕ್ಕೆ ನೀವೆಲ್ಲರು ಬೆರಗಾಗಿದ್ದೀರಿ.
Kannada Bible (KNCL) BSI 2016
ಯೇಸು ಅವರಿಗೆ, “ಸಬ್ಬತ್ ದಿನ ನಾನು ಮಾಡಿದ್ದು ಒಂದು ಸೂಚಕಕಾರ್ಯ ಮಾತ್ರ. ಅಷ್ಟಕ್ಕೇ ನೀವೆಲ್ಲರೂ ಕಂಗಾಲಾಗಿದ್ದೀರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಅವರಿಗೆ, “ನಾನು ಒಂದು ಕ್ರಿಯೆಯನ್ನು ಮಾಡಿದೆನು. ಅದಕ್ಕೆ ನೀವೆಲ್ಲರೂ ಆಶ್ವರ್ಯಪಡುತ್ತೀರಿ.