John 7:44 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕೆಲವರು ಯೇಸುವನ್ನು ಬಂಧಿಸಬೇಕೆಂದಿದ್ದರು. ಆದರೆ ಬಂಧಿಸಲು ಯಾರೂ ಪ್ರಯತ್ನಿಸಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರಲ್ಲಿ ಕೆಲವರು ಆತನನ್ನು ಬಂಧಿಸಬೇಕೆಂದಿದ್ದರೂ ಆದರೆ ಯಾರು ಆತನ ಮೇಲೆ ಕೈ ಹಾಕಲಿಲ್ಲ.
Kannada BSI Bible 2016
ಅವರಲ್ಲಿ ಕೆಲವರು ಆತನನ್ನು ಹಿಡಿಯಬೇಕೆಂದಿದ್ದರು; ಆದರೆ ಯಾರೂ ಆತನ ಮೇಲೆ ಕೈ ಹಾಕಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರಲ್ಲಿ ಕೆಲವರು ಆತನನ್ನು ಹಿಡಿಯಬೇಕೆಂದಿದ್ದರೂ ಒಬ್ಬರೂ ಆತನ ಮೇಲೆ ಕೈಹಾಕಲಿಲ್ಲ.
Kannada Bible (KNCL) BSI 2016
ಕೆಲವರಿಗಂತೂ ಯೇಸುವನ್ನು ಹಿಡಿದು ಬಂಧಿಸಬೇಕೆನಿಸಿತು, ಆದರೆ ಯಾರೂ ಅವರ ಮೇಲೆ ಕೈಹಾಕಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರಲ್ಲಿ ಕೆಲವರು ಯೇಸುವನ್ನು ಬಂಧಿಸಬೇಕೆಂದಿದ್ದರು. ಆದರೆ ಯಾರೂ ಯೇಸುವಿನ ಮೇಲೆ ಕೈಹಾಕಲಿಲ್ಲ.