John 7:49 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಹೊರಗಿನ ಜನರಿಗೆ ಧರ್ಮಶಾಸ್ತ್ರದ ಬಗ್ಗೆ ಏನೂ ಗೊತ್ತಿಲ್ಲ. ಅವರು ದೇವರ ಶಾಪಕ್ಕೆ ಒಳಗಾಗಿದ್ದಾರೆ!” ಎಂದು ಉತ್ತರಕೊಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಧರ್ಮಶಾಸ್ತ್ರವನ್ನು ಅರಿಯದ ಈ ಹಿಂಡು ಶಾಪಗ್ರಸ್ತರೇ” ಎಂದು ಹೇಳಿದರು.
Kannada BSI Bible 2016
ಆದರೆ ನ್ಯಾಯಪ್ರಮಾಣ ವನ್ನರಿಯದ ಈ ಜನರು ಶಾಪಗ್ರಸ್ತರೇ ಎಂದು ಹೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಧರ್ಮಶಾಸ್ತ್ರವನ್ನರಿಯದಂಥ ಈ ಹಿಂಡು ಶಾಪಗ್ರಸ್ತವಾದದ್ದೇ ಅಂದರು.
Kannada Bible (KNCL) BSI 2016
ಧರ್ಮಶಾಸ್ತ್ರದ ಗಂಧವೂ ಇಲ್ಲದ ಜನಜಂಗುಳಿ ಶಾಪಗ್ರಸ್ತವಾಗಿದೆ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಮೋಶೆಯ ನಿಯಮವನ್ನು ಅರಿಯದ ಈ ಜನರು ಶಾಪಗ್ರಸ್ತರೇ,” ಎಂದು ಹೇಳಿದರು.