John 7:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ಹೀಗೆ ಹೇಳಿ ಗಲಿಲಾಯದಲ್ಲೇ ಉಳಿದುಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದನ್ನು ಹೇಳಿದ ಮೇಲೆ ಆತನು ಗಲಿಲಾಯದಲ್ಲಿಯೇ ಉಳಿದುಕೊಂಡನು.
Kannada BSI Bible 2016
ಆತನು ಈ ಮಾತುಗಳನ್ನು ಅವರಿಗೆ ಹೇಳಿದ್ದಾದ ಮೇಲೆ ಇನ್ನೂ ಗಲಿಲಾಯ ದಲ್ಲಿಯೇ ಉಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದನ್ನು ಹೇಳಿ ಗಲಿಲಾಯದಲ್ಲಿಯೇ ನಿಂತನು.
Kannada Bible (KNCL) BSI 2016
ಯೇಸು ಗಲಿಲೇಯದಲ್ಲೇ ಉಳಿದುಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಈ ಮಾತುಗಳನ್ನು ಅವರಿಗೆ ಹೇಳಿದ ಮೇಲೆ ಗಲಿಲಾಯದಲ್ಲಿಯೇ ಉಳಿದರು.