John 8:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಫರಿಸಾಯರು ಯೇಸುವಿಗೆ, “ನೀನು ನಿನ್ನ ಬಗ್ಗೆ ಮಾತಾಡುವ ಈ ಸಂಗತಿಗಳು ಸತ್ಯವೆಂದು ಹೇಳುವವನು ನೀನೊಬ್ಬನು ಮಾತ್ರ. ಆದ್ದರಿಂದ, ನೀನು ಹೇಳುವ ಈ ಸಂಗತಿಗಳನ್ನು ನಾವು ಸ್ವೀಕರಿಸಿಕೊಳ್ಳಲಾರೆವು” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಫರಿಸಾಯರು ಆತನಿಗೆ “ನಿನ್ನ ವಿಷಯವಾಗಿ ನೀನೇ ಸಾಕ್ಷಿ ಹೇಳುತ್ತಿರುವೆ, ನಿನ್ನ ಸಾಕ್ಷಿಯು ನಿಜವಲ್ಲ” ಎಂದು ಹೇಳಲು
Kannada BSI Bible 2016
ಆದಕಾರಣ ಫರಿಸಾಯರು ಆತ ನಿಗೆ--ನಿನ್ನ ವಿಷಯವಾಗಿ ನೀನೇ ಸಾಕ್ಷಿಕೊಡುತ್ತೀ; ನಿನ್ನ ಸಾಕ್ಷಿಯು ನಿಜವಲ್ಲ ಎಂದು ಹೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದನ್ನು ಕೇಳಿ ಫರಿಸಾಯರು ಆತನಿಗೆ - ನಿನ್ನ ವಿಷಯವಾಗಿ ನೀನೇ ಸಾಕ್ಷಿಹೇಳಿಕೊಳ್ಳುತ್ತೀ; ನಿನ್ನ ಸಾಕ್ಷಿ ನಿಜವಾಗದು ಎಂದು ಹೇಳಲು
Kannada Bible (KNCL) BSI 2016
ಅದಕ್ಕೆ ಫರಿಸಾಯರು, “ಈಗ ನೀನು ನಿನ್ನ ಪರವಾಗಿಯೇ ಸಾಕ್ಷಿ ನೀಡುತ್ತಿರುವೆ. ಅಂಥ ಸಾಕ್ಷಿಗೆ ಬೆಲೆಯಿಲ್ಲ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಫರಿಸಾಯರು ಯೇಸುವಿಗೆ, “ನಿನ್ನ ವಿಷಯವಾಗಿ ನೀನೇ ಸಾಕ್ಷಿ ನೀಡುತ್ತಿರುವೆ, ನಿನ್ನ ಸಾಕ್ಷಿಯು ಸತ್ಯವಾದುದ್ದಲ್ಲ,” ಎಂದು ಹೇಳಿದರು.