John 8:30 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ಈ ಸಂಗತಿಗಳನ್ನು ಹೇಳುತ್ತಿದ್ದಾಗ, ಅನೇಕ ಜನರು ಆತನಲ್ಲಿ ನಂಬಿಕೆಯಿಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಈ ಮಾತುಗಳನ್ನು ಹೇಳುತ್ತಿದ್ದಾಗಲೇ ಅನೇಕರು ಆತನಲ್ಲಿ ನಂಬಿಕೆಯಿಟ್ಟರು.
Kannada BSI Bible 2016
ಆತನು ಈ ಮಾತುಗಳನ್ನು ಹೇಳುತ್ತಿದ್ದಾಗಲೇ ಅನೇಕರು ಆತನಲ್ಲಿ ನಂಬಿಕೆಯಿಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಈ ಮಾತುಗಳನ್ನಾಡುವಾಗ ಅನೇಕರು ಆತನಲ್ಲಿ ನಂಬಿಕೆಯಿಟ್ಟರು.
Kannada Bible (KNCL) BSI 2016
ಯೇಸು ಸ್ವಾಮಿ ಹೀಗೆ ಹೇಳಿದ್ದನ್ನು ಕೇಳಿ ಹಲವರಿಗೆ ಅವರಲ್ಲಿ ನಂಬಿಕೆ ಹುಟ್ಟಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಈ ಮಾತುಗಳನ್ನು ಹೇಳುತ್ತಿದ್ದಾಗಲೇ ಅನೇಕರು ಅವರಲ್ಲಿ ನಂಬಿಕೆಯಿಟ್ಟರು.