John 8:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸುವಿಗೆ, “ಉಪದೇಶಕನೇ, ಈ ಸ್ತ್ರೀಯು ವ್ಯಭಿಚಾರ ಮಾಡುತ್ತಿದ್ದಾಗಲೇ ಸಿಕ್ಕಿಕೊಂಡಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸುವಿಗೆ, “ಬೋಧಕನೇ, ಈ ಸ್ತ್ರೀ ವ್ಯಭಿಚಾರ ಮಾಡುತ್ತಿರುವಾಗಲೇ ಸಿಕ್ಕಿಬಿದ್ದಳು.
Kannada BSI Bible 2016
ಆತನಿಗೆ -- ಬೋಧಕನೇ, ಈ ಹೆಂಗಸು ವ್ಯಭಿಚಾರ ಮಾಡುವಾಗಲೇ ಹಿಡಿಯ ಲ್ಪಟ್ಟಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬೋಧಕನೇ, ಈ ಹೆಂಗಸು ವ್ಯಭಿಚಾರ ಮಾಡುತ್ತಿರುವಾಗಲೇ ಕೈಗೆ ಸಿಕ್ಕಿದಳು.
Kannada Bible (KNCL) BSI 2016
ಅವಳನ್ನು ಎಲ್ಲರ ಮುಂದೆ ನಿಲ್ಲಿಸಿ, “ಬೋಧಕರೇ, ಈ ಹೆಂಗಸು ವ್ಯಭಿಚಾರಮಾಡುತ್ತಿದ್ದಾಗಲೇ ಸಿಕ್ಕಿಬಿದ್ದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಯೇಸುವಿಗೆ, “ಬೋಧಕರೇ, ಈ ಸ್ತ್ರೀ ವ್ಯಭಿಚಾರ ಮಾಡುವಾಗಲೇ ಸಿಕ್ಕಿಬಿದ್ದಳು.