John 9:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ಜನರು ಆ ಮನುಷ್ಯನನ್ನು ಫರಿಸಾಯರ ಬಳಿಗೆ ಕರೆದು ತಂದರು. ಮೊದಲು ಕುರುಡನಾಗಿದ್ದವನು ಅವನೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜನರು ಮೊದಲು ಆ ಕುರುಡನಾಗಿದ್ದವನನ್ನು ಫರಿಸಾಯರ ಬಳಿಗೆ ಕರೆದುಕೊಂಡು ಬಂದರು.
Kannada BSI Bible 2016
ಮೊದಲು ಕುರುಡನಾಗಿದ್ದವನನ್ನು ಅವರು ಫರಿಸಾ ಯರ ಬಳಿಗೆ ಕರೆದುಕೊಂಡು ಬಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮುಂಚೆ ಕುರುಡನಾಗಿದ್ದ ಇವನನ್ನು ಫರಿಸಾಯರ ಬಳಿಗೆ ಕರಕೊಂಡು ಹೋದರು.
Kannada Bible (KNCL) BSI 2016
ಆಗ ಆ ಜನರು ಅವನನ್ನು ಫರಿಸಾಯರ ಬಳಿಗೆ ಕರೆದುಕೊಂಡು ಹೋದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜನರು ಮೊದಲು ಕುರುಡನಾಗಿದ್ದವನನ್ನು ಫರಿಸಾಯರ ಬಳಿಗೆ ಕರೆದುಕೊಂಡು ಬಂದರು.