John 9:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ಕೆಸರು ಮಾಡಿ ಅವನ ಕಣ್ಣುಗಳನ್ನು ಗುಣಪಡಿಸಿದ್ದನು. ಯೇಸು ಈ ಕಾರ್ಯವನ್ನು ಮಾಡಿದ್ದು ಸಬ್ಬತ್‌ದಿನದಲ್ಲಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಕೆಸರು ಮಾಡಿ ಅವನಿಗೆ ದೃಷ್ಟಿ ಕೊಟ್ಟ ದಿನವು ಸಬ್ಬತ್ ದಿನವಾಗಿತ್ತು.
Kannada BSI Bible 2016
ಯೇಸು ಕೆಸರುಮಾಡಿ ಅವನ ಕಣ್ಣುಗಳನ್ನು ತೆರೆದಾಗ ಅದು ಸಬ್ಬತ್‌ದಿನವಾಗಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು ಕೆಸರುಮಾಡಿ ಅವನಿಗೆ ಕಣ್ಣು ಕೊಟ್ಟ ದಿವಸವು ಸಬ್ಬತ್‍ದಿವಸವಾಗಿತ್ತು.
Kannada Bible (KNCL) BSI 2016
ಏಕೆಂದರೆ ಯೇಸು ಸ್ವಾಮಿ ಮಣ್ಣಿನ ಲೇಪವನ್ನು ಮಾಡಿ ಅವನಿಗೆ ಕಣ್ಣುಕೊಟ್ಟ ದಿನ ಸಬ್ಬತ್ ದಿನವಾಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಮಣ್ಣಿನ ಲೇಪಮಾಡಿ ಅವನಿಗೆ ದೃಷ್ಟಿಕೊಟ್ಟ ದಿನವು ಯೆಹೂದ್ಯರ ಸಬ್ಬತ್ ದಿನವಾಗಿತ್ತು.