John 9:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ತಂದೆತಾಯಿಗಳು, “ಇವನು ನಮ್ಮ ಮಗನೆಂದು ನಮಗೆ ಗೊತ್ತು. ಇವನು ಹುಟ್ಟುಕುರುಡನೆಂಬುದೂ ನಮಗೆ ಗೊತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನ ತಂದೆ ತಾಯಿಗಳು, “ಇವನು ನಮ್ಮ ಮಗನೆಂದೂ ಕುರುಡನಾಗಿ ಹುಟ್ಟಿದನೆಂದೂ ಬಲ್ಲೆವು.
Kannada BSI Bible 2016
ಅವನ ತಂದೆತಾಯಿಗಳು ಪ್ರತ್ಯುತ್ತರವಾಗಿ ಅವರಿಗೆ--ಅವನು ನಮ್ಮ ಮಗನೆಂದೂ ಅವನು ಕುರುಡನಾಗಿ ಹುಟ್ಟಿದ ನೆಂದೂ ನಾವು ಬಲ್ಲೆವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನ ತಂದೆತಾಯಿಗಳು - ಇವನು ನಮ್ಮ ಮಗನೆಂದೂ ಕುರುಡನಾಗಿ ಹುಟ್ಟಿದನೆಂದೂ ಬಲ್ಲೆವು;
Kannada Bible (KNCL) BSI 2016
ಅದಕ್ಕೆ ಅವನ ತಂದೆತಾಯಿಗಳು, “ಇವನಿಗೆ ದೃಷ್ಟಿ ಬಂದದ್ದು ಹೇಗೆ ಎಂದು ನಮಗೆ ಗೊತ್ತಿಲ್ಲ; ಇವನಿಗೆ ಕಣ್ಣು ಕೊಟ್ಟವರು ಯಾರೆಂದೂ ನಮಗೆ ತಿಳಿಯದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನ ತಂದೆತಾಯಿಗಳು ಅವರಿಗೆ, “ಇವನು ನಮ್ಮ ಮಗನೆಂದೂ ಇವನು ಕುರುಡನಾಗಿ ಹುಟ್ಟಿದನೆಂದೂ ನಾವು ಬಲ್ಲೆವು.