John 9:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದಕಾರಣವೇ ಅವನ ತಂದೆತಾಯಿಗಳು, “ಅವನು ಪ್ರಾಯಸ್ಥನಾಗಿದ್ದಾನೆ. ಅವನನ್ನೇ ಕೇಳಿ” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಇವನು ಪ್ರಾಯದವನು ಇವನನ್ನೇ ಕೇಳಿರಿ” ಎಂದು ಅವನ ತಂದೆತಾಯಿಗಳು ಹೇಳಿದ್ದಕ್ಕೆ ಇದೇ ಕಾರಣ.
Kannada BSI Bible 2016
ಆದದ ರಿಂದ ಅವನ ತಂದೆ ತಾಯಿಗಳು--ಅವನು ಪ್ರಾಯದ ವನಾಗಿದ್ದಾನಲ್ಲಾ; ಅವನನ್ನೇ ಕೇಳಿರಿ ಎಂದು ಹೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವನು ಪ್ರಾಯದವನು, ಇವನನ್ನೇ ಕೇಳಿರಿ ಎಂದು ಅವನ ತಂದೆತಾಯಿಗಳು ಹೇಳಿದ್ದಕ್ಕೆ ಇದೇ ಕಾರಣ.
Kannada Bible (KNCL) BSI 2016
ಆದುದರಿಂದಲೇ, “ಅವನು‍ ಪ್ರಾಯದವನು, ಅವನನ್ನೇ ಕೇಳಿ,” ಎಂದು ಅವನ ತಂದೆತಾಯಿಗಳು ಹೇಳಿದ್ದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಅವನ ತಂದೆತಾಯಿಗಳು, “ಇವನು ಪ್ರಾಯದವನಾಗಿದ್ದಾನೆ, ಇವನನ್ನೇ ಕೇಳಿ,” ಎಂದು ಹೇಳಿದರು.