John 9:36 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಮನುಷ್ಯನು, “ಸ್ವಾಮೀ, ಆ ಮನುಷ್ಯಕುಮಾರನು ಯಾರು? ನನಗೆ ತಿಳಿಸು. ನಾನು ಆತನಲ್ಲಿ ನಂಬಿಕೆ ಇಡುತ್ತೇನೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಅವನು, “ಕರ್ತನೇ ಆ ಮನುಷ್ಯಕುಮಾರನು ಯಾರು? ನನಗೆ ತಿಳಿಸು, ನಾನು ಆತನಲ್ಲಿ ನಂಬಿಕೆ ಇಡುತ್ತೇನೆ” ಎಂದಾಗ,
Kannada BSI Bible 2016
ಅದಕ್ಕೆ ಅವನು ಪ್ರತ್ಯುತ್ತರವಾಗಿ--ಕರ್ತನೇ, ನಾನು ಆತನನ್ನು ನಂಬುವಂತೆ ಆತನು ಯಾರು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕವನು - ಆತನು ಯಾರು, ಸ್ವಾಮೀ? ತಿಳಿಸಿದರೆ ಆತನನ್ನು ನಂಬುತ್ತೇನೆ ಅಂದಾಗ
Kannada Bible (KNCL) BSI 2016
ಅವನು, “ಅವರು ಯಾರೆಂದು ತಿಳಿಸಿ ಸ್ವಾಮೀ, ನಾನು ವಿಶ್ವಾಸಿಸುತ್ತೇನೆ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಅವನು, “ಸ್ವಾಮೀ, ನಾನು ಅವರನ್ನು ನಂಬುವಂತೆ ಅವರು ಯಾರೆಂದು ತಿಳಿಸಿರಿ,” ಎಂದನು.