John 9:37 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು, “ನೀನು ಆತನನ್ನು ಈಗಾಗಲೇ ನೋಡಿರುವೆ. ಈಗ ನಿನ್ನೊಂದಿಗೆ ಮಾತಾಡುತ್ತಿರುವಾತನೇ ಮನುಷ್ಯಕುಮಾರನು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು, “ನೀನು ಅವನನ್ನು ನೋಡಿದ್ದೀ ಮತ್ತು ನಿನ್ನ ಸಂಗಡ ಮಾತನಾಡುತ್ತಿರುವ ನಾನೇ ಆತನು” ಎಂದು ಹೇಳಿದಾಗ,
Kannada BSI Bible 2016
ಯೇಸು ಅವನಿಗೆ--ನೀನು ಆತನನ್ನು ನೋಡಿದ್ದೀ; ನಿನ್ನ ಸಂಗಡ ಮಾತನಾಡುತ್ತಿರುವ ನಾನೇ ಆತನು ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು - ನೀನು ಅವನನ್ನು ಕಂಡಿದ್ದೀ; ನಿನ್ನ ಸಂಗಡ ಮಾತಾಡುತ್ತಿರುವ ನಾನೇ ಅವನು ಅಂದನು.
Kannada Bible (KNCL) BSI 2016
ಯೇಸು, “ನೀನು ಆತನನ್ನು ಕಂಡಿದ್ದೀಯೆ, ನಿನ್ನೊಡನೆ ಮಾತನಾಡುತ್ತಿರುವ ನಾನೇ ಆತನು,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಅವನಿಗೆ, “ನೀನು ಆತನನ್ನು ಕಂಡಿದ್ದೀ ಮತ್ತು ನಿನ್ನ ಸಂಗಡ ಮಾತನಾಡುತ್ತಿರುವ ನಾನೇ ಆತನು,” ಎಂದು ಹೇಳಿದರು.