John 9:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ಈ ಮಾತನ್ನು ಹೇಳಿದ ಮೇಲೆ ನೆಲದ ಮೇಲೆ ಉಗುಳಿ ಅದರಿಂದ ಕೆಸರನ್ನು ಮಾಡಿಕೊಂಡು ಆ ಮನುಷ್ಯನ ಕಣ್ಣುಗಳಿಗೆ ಹಚ್ಚಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಹೀಗೆ ಹೇಳಿ ನೆಲದ ಮೇಲೆ ಉಗುಳಿ ಆ ಉಗುಳಿನಿಂದ ಕೆಸರು ಮಾಡಿ, ಆ ಕೆಸರನ್ನು ಕುರುಡನ ಕಣ್ಣುಗಳಿಗೆ ಹಚ್ಚಿದನು.
Kannada BSI Bible 2016
ಆತನು ಹೀಗೆ ಮಾತನಾಡಿ ನೆಲದ ಮೇಲೆ ಉಗುಳಿ ಆ ಉಗುಳಿನಿಂದ ಕೆಸರು ಮಾಡಿ ಆ ಕೆಸರನ್ನು ಕುರುಡನ ಕಣ್ಣುಗಳಿಗೆ ಹಚ್ಚಿದನು;
Kannada BSI JV (ಕನ್ನಡ ಸತ್ಯವೇದವು J.V. (BSI))
ಇದನ್ನು ಹೇಳಿ ನೆಲದ ಮೇಲೆ ಉಗುಳಿ ಆ ಉಗುಳಿನಿಂದ ಕೆಸರುಮಾಡಿ ಆ ಕೆಸರನ್ನು ಅವನ ಕಣ್ಣುಗಳಿಗೆ ಹಚ್ಚಿ -
Kannada Bible (KNCL) BSI 2016
ತರುವಾಯ ನೆಲದಲ್ಲಿ ಉಗುಳಿ, ಮಣ್ಣಿನ ಲೇಪಮಾಡಿ, ಅದನ್ನು ಕುರುಡನ ಕಣ್ಣಿಗೆ ಲೇಪಿಸಿ, “ನೀನು ಶಿಲೋವಾಮಿನ ಕೊಳಕ್ಕೆ ಹೋಗಿ ತೊಳೆದುಕೋ,” ಎಂದು ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಹೀಗೆ ಹೇಳಿ ನೆಲದ ಮೇಲೆ ಉಗುಳಿ ಆ ಉಗುಳಿನಿಂದ ಮಣ್ಣಿನ ಲೇಪಮಾಡಿ ಆ ಲೇಪವನ್ನು ಅವನ ಕಣ್ಣುಗಳಿಗೆ ಹಚ್ಚಿದರು.