Jonah 2:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೋನನು ಮೀನಿನ ಹೊಟ್ಟೆಯೊಳಗಿದ್ದಾಗ ದೇವರಾದ ಯೆಹೋವನಿಗೆ ಪ್ರಾರ್ಥಿಸಿ ಹೀಗೆಂದನು:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೋನನು ಆ ಮೀನಿನ ಹೊಟ್ಟೆಯೊಳಗೆ ಇದ್ದು ಕೊಂಡು ತನ್ನ ದೇವರಾದ ಯೆಹೋವನಿಗೆ ಹೀಗೆ ಪ್ರಾರ್ಥನೆ ಮಾಡಿದನು:
Kannada BSI Bible 2016
ಆಗ ಯೋನನು ವಿಾನಿನ ಹೊಟ್ಟೆಯೊಳಗಿಂದ ತನ್ನ ದೇವರಾದ ಕರ್ತನಿಗೆ ಪ್ರಾರ್ಥನೆ ಮಾಡಿ ಹೇಳಿದ್ದೇನಂದರೆ--
Kannada BSI JV (ಕನ್ನಡ ಸತ್ಯವೇದವು J.V. (BSI))
ಯೋನನು ಆ ಮೀನಿನ ಹೊಟ್ಟೆಯೊಳಗೆ ಇದ್ದುಕೊಂಡು ತನ್ನ ದೇವರಾದ ಯೆಹೋವನಿಗೆ ಹೀಗೆ ಪ್ರಾರ್ಥನೆ ಮಾಡಿದನು.
Kannada Bible (KNCL) BSI 2016
ಆ ಮೀನಿನ ಹೊಟ್ಟೆಯೊಳಗಿಂದಲೇ ಯೋನನು ಸರ್ವೇಶ್ವರಸ್ವಾಮಿ ದೇವರಿಗೆ ಈ ರೀತಿ ಪ್ರಾರ್ಥನೆ ಮಾಡಿದನು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೋನನು ಮೀನಿನ ಹೊಟ್ಟೆಯೊಳಗಿಂದ ತನ್ನ ದೇವರಾದ ಯೆಹೋವ ದೇವರಿಗೆ ಪ್ರಾರ್ಥನೆಮಾಡಿದನು.