Joshua 1:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅನಂತರ ಯೆಹೋಶುವನು ರೂಬೇನ್ಯರ, ಗಾದ್ಯರ ಮತ್ತು ಮನಸ್ಸೆಕುಲದ ಅರ್ಧಜನರ ಜೊತೆಗೆ ಮಾತನಾಡಿ ಅವರಿಗೆ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಳಿಕ ಯೆಹೋಶುವನು ರೂಬೇನ್ಯರಿಗೂ, ಗಾದ್ಯರಿಗೂ, ಮನಸ್ಸೆ ಕುಲದ ಅರ್ಧ ಜನರಿಗೂ ಹೇಳಿದ್ದೇನಂದರೆ
Kannada BSI Bible 2016
ಇದಲ್ಲದೆ ಯೆಹೋಶುವನು ರೂಬೇನ್ಯರಿಗೂ ಗಾದ್ಯರಿಗೂ ಮನಸ್ಸೆಯ ಅರ್ಧಗೋತ್ರದವರಿಗೂ ಹೇಳಿದ್ದೇನಂದರೆ --
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಯೆಹೋಶುವನು ರೂಬೇನ್ಯರಿಗೂ ಗಾದ್ಯರಿಗೂ ಮನಸ್ಸೆಕುಲದ ಅರ್ಧ ಜನರಿಗೂ ಹೇಳಿದ್ದೇನಂದರೆ -
Kannada Bible (KNCL) BSI 2016
ಬಳಿಕ ರೂಬೇನ್ಯರಿಗೂ ಗಾದ್ಯರಿಗೂ ಹಾಗು ಮನಸ್ಸೆಕುಲದ ಅರ್ಧಜನರಿಗೂ ಯೆಹೋಶುವನು ಹೇಳಿದ್ದೇನೆಂದರೆ:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಯೆಹೋಶುವನು ರೂಬೇನ್ಯರಿಗೂ ಗಾದ್ಯರಿಗೂ ಮನಸ್ಸೆಯ ಅರ್ಧ ಗೋತ್ರದವರಿಗೂ,