Joshua 10:38 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಮೇಲೆ ಯೆಹೋಶುವನು ಮತ್ತು ಎಲ್ಲ ಇಸ್ರೇಲರು ದೆಬೀರಿಗೆ ಹೋಗಿ ಆ ಪಟ್ಟಣದ ಮೇಲೆ ಧಾಳಿಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಲ್ಲಿಂದ ಯೆಹೋಶುವನೂ ಎಲ್ಲಾ ಇಸ್ರಾಯೇಲರೂ ದೆಬೀರಿಗೆ ಬಂದು ಅಲ್ಲಿಯವರೊಡನೆ ಯುದ್ಧಮಾಡಿದರು.
Kannada BSI Bible 2016
ಯೆಹೋಶುವನು ಸಮಸ್ತ ಇಸ್ರಾಯೇಲಿನ ಕೂಡ ದೆಬೀರಕ್ಕೆ ತಿರುಗಿಕೊಂಡು ಅದರ ಮೇಲೆ ಯುದ್ಧಮಾಡಿ
Kannada BSI JV (ಕನ್ನಡ ಸತ್ಯವೇದವು J.V. (BSI))
ಅಲ್ಲಿಂದ ಯೆಹೋಶುವನೂ ಎಲ್ಲಾ ಇಸ್ರಾಯೇಲ್ಯರೂ ದೆಬೀರಿಗೆ ಬಂದು ಅಲ್ಲಿಯವರೊಡನೆ ಯುದ್ಧಮಾಡಿ
Kannada Bible (KNCL) BSI 2016
ಅಲ್ಲಿಂದ ಯೆಹೋಶುವನು ಹಾಗು ಎಲ್ಲ ಇಸ್ರಯೇಲರು ದೆಬೀರಿಗೆ ಬಂದು ಅಲ್ಲಿಯವರೊಡನೆ ಯುದ್ಧಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋಶುವನು ಸಮಸ್ತ ಇಸ್ರಾಯೇಲರ ಕೂಡ ದೆಬೀರಕ್ಕೆ ಹೋಗಿ, ಅದರ ಮೇಲೆ ಯುದ್ಧಮಾಡಿದನು.