Joshua 10:41 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋಶುವನು ಕಾದೇಶ್‌ಬರ್ನೇಯದಿಂದ ಗಾಜಾದವರೆಗಿನ ಎಲ್ಲ ಪಟ್ಟಣಗಳನ್ನು ಗೆದ್ದುಕೊಂಡನು. ಅವನು ಈಜಿಪ್ಟಿನ ಗೋಷೆನ್ ಪ್ರಾಂತದಿಂದ ಗಿಬ್ಯೋನಿನವರೆಗೆ ಇದ್ದ ಎಲ್ಲ ಪಟ್ಟಣಗಳನ್ನು ಸ್ವಾಧೀನಪಡಿಸಿಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಾದೇಶ್ ಬರ್ನೇಯದಿಂದ ಗಾಜಾ ಊರಿನ ವರೆಗೂ ಗೋಷೆನ್ ಪ್ರಾಂತ್ಯದಿಂದ ಗಿಬ್ಯೋನಿನವರೆಗೂ ಎಲ್ಲರನ್ನೂ ಸೋಲಿಸಿದನು.
Kannada BSI Bible 2016
ಯೆಹೋಶುವನು ಕಾದೇಶ್‌ ಬರ್ನೇಯದಿಂದ ಗಾಜದ ವರೆಗೂ ಇರುವವರನ್ನೂ ಗೋಷೆನಿನ ಸಮಸ್ತ ದೇಶವನ್ನೂ ಗಿಬ್ಯೋನಿನ ವರೆಗೆ ಹೊಡೆದುಬಿಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಾದೇಶ್ ಬರ್ನೇಯದಿಂದ ಗಾಜಾ ಊರಿನವರೆಗೂ ಗೋಷೆನ್ ಪ್ರಾಂತದಿಂದ ಗಿಬ್ಯೋನಿನವರೆಗೂ ಎಲ್ಲರನ್ನೂ ಸೋಲಿಸಿದನು.
Kannada Bible (KNCL) BSI 2016
ಕಾದೇಶ್ ಬರ್ನೇಯದಿಂದ ಗಾಜಾ ಊರಿನವರೆಗೂ ಗೋಷೆನ್ ಪ್ರಾಂತ್ಯದಿಂದ ಗಿಬ್ಯೋನಿನವರೆಗೂ ಎಲ್ಲರನ್ನು ಸೋಲಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋಶುವನು ಕಾದೇಶ್ ಬರ್ನೇಯದಿಂದ ಗಾಜದವರೆಗೂ ಇರುವವರನ್ನೂ, ಗೋಷೆನಿನ ಸಮಸ್ತ ಪ್ರಾಂತವನ್ನೂ ಗಿಬ್ಯೋನಿನವರೆಗೆ ಸೋಲಿಸಿದನು.