Joshua 11:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಉತ್ತರದಿಕ್ಕಿನ ಪರ್ವತ ಪ್ರದೇಶಗಳಲ್ಲಿನ ಮತ್ತು ಅರಣ್ಯದಲ್ಲಿನ ಅರಸರಿಗೂ ಕಿನ್ನೆರೋತ್, ನೆಗೆವ್ ಮತ್ತು ಪಶ್ಚಿಮದ ಇಳಿಜಾರಿನ ಪ್ರದೇಶದ ಅರಸರಿಗೂ ಪಶ್ಚಿಮದಿಕ್ಕಿನ ನೆಫತ್‌ದೋರ್ ರಾಜನಿಗೂ ಯಾಬೀನನು ಸಂದೇಶವನ್ನು ಕಳುಹಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಿನ್ನೆರೋತ್ ಸಮುದ್ರದ ದಕ್ಷಿಣದಲ್ಲಿನ ತಗ್ಗಾದ ಪ್ರದೇಶ, ಇಳುಕಲ್ಲಿನ ಪ್ರದೇಶ, ದೋರ್ ಊರಿನ ಪಶ್ಚಿಮದಲ್ಲಿದ್ದ ಬೆಟ್ಟದ ಮೇಲಿನ ಪ್ರದೇಶ, ಇವುಗಳ ಅರಸರನ್ನೂ ಪೂರ್ವಪಶ್ಚಿಮಗಳಲ್ಲಿರುವ
Kannada BSI Bible 2016
ಪರ್ವತಗಳ ಉತ್ತರ ದಿಕ್ಕಿನಲ್ಲಿಯೂ ಕಿನ್ನೆರೋತಿಗೆ ದಕ್ಷಿಣಕ್ಕಿರುವ ಬೈಲಲ್ಲಿಯೂ ತಗ್ಗುಗಳಲ್ಲಿಯೂ ಪಶ್ಚಿಮದಲ್ಲಿ ದೋರಿನ ಪ್ರಾಂತ್ಯಗಳಲ್ಲಿ ಇರುವ ಅರಸುಗಳ ಬಳಿಗೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಉತ್ತರದಿಕ್ಕಿನ ಪರ್ವತ ಪ್ರದೇಶ, ಕಿನ್ನೆರೋತ್ ಸಮುದ್ರದ ದಕ್ಷಿಣದಲ್ಲಿನ ತಗ್ಗಾದಪ್ರದೇಶ, ಇಳಕಲಿನ ಪ್ರದೇಶ, ದೋರ್ ಊರಿನ ಪಶ್ಚಿಮದಲ್ಲಿದ್ದ ಬೆಟ್ಟದ ಮೇಲಿನ ಪ್ರದೇಶ ಇವುಗಳ ಅರಸರನ್ನೂ
Kannada Bible (KNCL) BSI 2016
ಉತ್ತರದಿಕ್ಕಿನ ಪರ್ವತಪ್ರದೇಶ, ಕಿನ್ನೆರೋತ್ ಸಮುದ್ರದ ದಕ್ಷಿಣದಲ್ಲಿನ ಕಣಿವೆಪ್ರದೇಶ, ಇಳಿಜಾರು ಪ್ರದೇಶ, ದೋರ್ ಊರಿನ ಪಶ್ಚಿಮದಲ್ಲಿದ್ದ ಮಲೆನಾಡಿನ ಪ್ರದೇಶ, ಇವುಗಳ ಅರಸರಿಗೂ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪರ್ವತಗಳ ಉತ್ತರ ದಿಕ್ಕಿನಲ್ಲಿಯೂ ಕಿನ್ನೆರೆತಿಗೆ ದಕ್ಷಿಣಕ್ಕಿರುವ ಬಯಲಿನಲ್ಲಿಯೂ ಕಣಿವೆಗಳಲ್ಲಿ ಮತ್ತು ಪಶ್ಚಿಮದಲ್ಲಿ ದೋರಿನ ಪ್ರಾಂತಗಳಲ್ಲಿ ಇರುವ ಅರಸರಿಗೂ