Joshua 12:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೋರ್ ಬೆಟ್ಟದ ಮೇಲಿರುವ ದೋರಿನ ಅರಸ 1 ಗಿಲ್ಗಾಲದಲ್ಲಿಯ ಗೋಯಿಮ್‌ನ ಅರಸ 1
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೋರ್ ಪ್ರಾಂತ್ಯದ ದೋರಿನ ಅರಸನು - 1 ಗಿಲ್ಗಾಲಿನ ಅರಸನು - 1
Kannada BSI Bible 2016
ದೋರ್‌ ಪ್ರಾಂತ್ಯದಲ್ಲಿರುವ ದೋರಿನ ಅರಸನು ಒಬ್ಬನು; ಗಿಲ್ಗಾಲಿನ ಜನಾಂಗಗಳ ಅರಸನು ಒಬ್ಬನು;ತಿರ್ಚದ ಅರಸನು ಒಬ್ಬನು; ಒಟ್ಟು ಮೂವತ್ತೊಂದು ಅರಸರುಗಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೋರ್ ಬೆಟ್ಟದ ಮೇಲಿರುವ ದೋರಿನ ಅರಸನು 1; ಗಿಲ್ಗಾಲಿನವರ ಅರಸನು 1;
Kannada Bible (KNCL) BSI 2016
ದೋರ್ ಬೆಟ್ಟದ ಮೇಲಿರುವ ದೋರಿನ ಅರಸ - 1 ಗಿಲ್ಗಾಲಿನವರ ಅರಸ - 1 ತಿರ್ಚದ ಅರಸ - 1
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೆಪೊತ್ ದೋರ್ ಪ್ರಾಂತದ ದೋರಿನ ಅರಸನು. ಗಿಲ್ಗಾಲದಲ್ಲಿಯ ಗೊಯ್ಮದ ಅರಸನು.