Joshua 13:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಪ್ರದೇಶವು ಹೆಷ್ಬೋನಿನವರೆಗೆ ವಿಸ್ತರಿಸಿ ತಪ್ಪಲಪ್ರದೇಶದ ಎಲ್ಲಾ ಊರುಗಳನ್ನೊಳಗೊಂಡಿತ್ತು. ಆ ಊರುಗಳು ಯಾವುವೆಂದರೆ: ದೀಬೋನ್, ಬಾಮೋತ್ಬಾಳ್, ಬೇತ್ಬಾಳ್ಮೆಯೋನ್,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೇದೆಬದ ತಪ್ಪಲ ಸೀಮೆಗೆ ಸೇರಿದ ಹೆಷ್ಬೋನ್ ಪಟ್ಟಣ, ಅಲ್ಲೇ ಎತ್ತರವಾದ ಬೈಲಿನಲ್ಲಿರುವ ದೀಬೋನ್, ಬಾಮೋತ್ ಬಾಳ್ ಬೇತ್ಬಾಳ್ಮೆಯೋನ್,
Kannada BSI Bible 2016
ಮೇದೆಬದ ಬಳಿ ಯಲ್ಲಿರುವ ಸಕಲ ಸಮನಾದ ಭೂಮಿಯೂ ಸಮನಾದ ಭೂಮಿಯಲ್ಲಿರುವ ಹೆಷ್ಬೋನು ಅದರ ಎಲ್ಲಾ ಪಟ್ಟಣಗಳಾದ ದೀಬೋನು, ಬಾಮೋತ್‌ಬಾಳ್, ಬೆತ್ಬಾಳ್ಮೆಯೋನ್,
Kannada BSI JV (ಕನ್ನಡ ಸತ್ಯವೇದವು J.V. (BSI))
ಮೇದೆಬದ ತಪ್ಪಲಸೀಮೆಗೆ ಸೇರಿದ ಹೆಷ್ಬೋನ್ ಪಟ್ಟಣವೂ ಅದೇ ಎತ್ತರವಾದ ಬೈಲಿನಲ್ಲಿರುವ ದೀಬೋನ್, ಬಾಮೋತ್ಬಾಳ್, ಬೇತ್ಬಾಳ್ಮೆಯೋನ್,
Kannada Bible (KNCL) BSI 2016
ಮೇದೆಬದ ಬಯಲುನಾಡಿಗೆ ಸೇರಿದ ಹೆಷ್ಬೋನ್ ನಗರ, ಅಲ್ಲೆ ಎತ್ತರವಾದ ಬಯಲಿನಲ್ಲಿರುವ ದೀಬೋನ್, ಬಾಮೋತ್ ಬಾಳ್, ಬೇತ್ಬಾಳ್ಮೆಯೋನ್ ಯಹಚಾ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಮನಾದ ಭೂಮಿಯಲ್ಲಿರುವ ಹೆಷ್ಬೋನ್ ಪಟ್ಟಣವೂ ಅದರ ಎಲ್ಲಾ ಪಟ್ಟಣಗಳಾದ ದೀಬೋನ್, ಬಾಮೋತ್ ಬಾಳ್, ಬೇತ್ ಬಾಳ್ ಮೆಯೋನ್,