Joshua 13:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬೇತ್ಪೆಗೋರ್, ಪಿಸ್ಗಾ ಬೆಟ್ಟಗಳು ಮತ್ತು ಬೇತ್‌ಯೆಷಿಮೋತ್.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೇತ್‍ಪೆಗೋರ್, ಎಂಬ ಪಟ್ಟಣಗಳೂ ಪಿಸ್ಗಾದ ಬುಡದಲ್ಲಿರುವ ಸೀಮೆ, ಬೇತ್ಯೆಷಿಮೋತ್ ಪಟ್ಟಣ,
Kannada BSI Bible 2016
ಬೇತ್ಪಗೋರ್, ಅಷ್ಡೊತ್ಪಿಸ್ಗಾ, ಬೇತ್‌ಯೆಶಿಮೋತ್,
Kannada BSI JV (ಕನ್ನಡ ಸತ್ಯವೇದವು J.V. (BSI))
ಬೇತ್ಪೆಗೋರ್ ಎಂಬ ಪಟ್ಟಣಗಳೂ ಪಿಸ್ಗದ ಬುಡದಲ್ಲಿರುವ ಸೀಮೆ, ಬೇತ್ಯೆಷಿಮೋತ್ ಪಟ್ಟಣ ಇವುಗಳೂ
Kannada Bible (KNCL) BSI 2016
ಪಿಸ್ಗದ ಬುಡದಲ್ಲಿ ಇರುವ ಪ್ರದೇಶ, ಬೇತ್ ಯೆಷಿಮೋತ್ ನಗರ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬೇತ್ ಪೆಗೋರ್ ಎಂಬ ಪಟ್ಟಣಗಳೂ ಪಿಸ್ಗಾದ ಕೆಳಗಡೆ ಇರುವ ಸೀಮೆ, ಬೇತ್ ಯೆಷೀಮೋತ್,