Joshua 13:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ರೂಬೇನನ ಜನರಿಗೆ ಕೊಟ್ಟ ಪ್ರದೇಶ ಜೋರ್ಡನ್ ನದಿಯ ದಡಕ್ಕೆ ಸೀಮಿತವಾಗಿತ್ತು. ಈ ಪ್ರಕಾರ ರೂಬೇನನ ಕುಲದ ಗೋತ್ರದವರಿಗೆ ಕೊಟ್ಟ ಪ್ರದೇಶವು ಇಲ್ಲಿ ಪಟ್ಟಿ ಮಾಡಿದ ಎಲ್ಲ ಊರುಗಳನ್ನು ಮತ್ತು ಅವುಗಳ ಹೊಲಗಳನ್ನು ಒಳಗೊಂಡಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೊರ್ದನ್ ನದಿಯು, ರೂಬೇನ್ಯರ ಪಡುವಣ ಮೇರೆಯಾಗಿತ್ತು. ರೂಬೇನ್ಯರ ಗೋತ್ರಗಳಿಗೆ ಸ್ವತ್ತಾಗಿ ಸಿಕ್ಕಿದ ಗ್ರಾಮನಗರಗಳು ಇವುಗಳೇ.
Kannada BSI Bible 2016
ಯೊರ್ದನೂ ಅದರ ಮೇರೆಯೂ ರೂಬೇನನ ಮಕ್ಕಳ ಮೇರೆಯಾಗಿತ್ತು. ಈ ಪಟ್ಟಣಗಳೂ ಇವುಗಳ ಗ್ರಾಮಗಳೂ ರೂಬೇನನ ಮಕ್ಕಳಿಗೆ ಅವರ ಗೋತ್ರಗಳ ಪ್ರಕಾರ ಬಾಧ್ಯತೆಯಾಗಿವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೊರ್ದನ್ ಹೊಳೆಯು ರೂಬೇನ್ಯರ [ಪಡುವಣ] ಮೇರೆಯಾಗಿತ್ತು. ರೂಬೇನ್ ಗೋತ್ರಗಳಿಗೆ ಸ್ವಾಸ್ತ್ಯವಾಗಿ ಸಿಕ್ಕಿದ ಗ್ರಾಮನಗರಗಳು ಇವೇ.
Kannada Bible (KNCL) BSI 2016
ಜೋರ್ಡನ್ ನದಿ ರೂಬೇನ್ ಗೋತ್ರಗಳಿಗೆ ಸ್ವಂತ ಆಸ್ತಿಯಾಗಿ ಸಿಕ್ಕಿದ ಗ್ರಾಮನಗರಗಳು ಇವೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೊರ್ದನ್ ನದಿಯು ರೂಬೇನ್ ಗೋತ್ರಗಳ ಮೇರೆಯಾಗಿತ್ತು. ಈ ಪಟ್ಟಣಗಳೂ ಇವುಗಳ ಗ್ರಾಮಗಳೂ ರೂಬೇನನ ಮಕ್ಕಳಿಗೆ ಅವರ ಗೋತ್ರಗಳ ಪ್ರಕಾರ ದೊರಕಿದ ಸೊತ್ತು.