Joshua 13:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಪ್ರದೇಶವು ಹೆಷ್ಬೋನ್‌ನಿಂದ ರಾಮತ್‌ಮಿಚ್ಛೆ ಮತ್ತು ಬೆಟೋನೀಮ್ ಊರುಗಳವರೆಗೂ ಇರುವ ಪ್ರದೇಶ ಮತ್ತು ಮಹನಯಿಮಿನಿಂದ ದೆಬೀರ್ ಪ್ರಾಂತ್ಯದವರೆಗೆ ಇರುವ ಪ್ರದೇಶವನ್ನು ಒಳಗೊಂಡಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೆಷ್ಬೋನಿನಿಂದ ರಾಮತ್ ಮಿಚ್ಪೆ, ಬೆಟೋನೀಮ್ ಎಂಬ ಊರುಗಳ ವರೆಗೆ ಇರುವ ಪ್ರದೇಶ, ಮಹನಯಿಮಿನಿಂದ ದೆಬೀರ್ ಪ್ರಾಂತ್ಯದವರೆಗೂ ಇರುವ ಸೀಮೆ,
Kannada BSI Bible 2016
ಹೆಷ್ಬೋನಿನಿಂದ ರಾಮತ್‌ಮಿಚ್ಪೆ, ಬೆಟೊನೀಮ್ ಇವುಗಳ ವರೆಗೂ ಮಹನಯಿಮಿನಿಂದ ದೆಬೀರ್ ಮೇರೆಯ ವರೆಗೂ ಇರುವ ದೇಶವು;
Kannada BSI JV (ಕನ್ನಡ ಸತ್ಯವೇದವು J.V. (BSI))
ಹೆಷ್ಬೋನಿನಿಂದ ರಾಮತ್‍ಮಿಚ್ಪೆ, ಬೆಟೋನೀಮ್ ಎಂಬ ಊರುಗಳವರೆಗೂ ಇರುವ ಪ್ರದೇಶ, ಮಹನಯಿವಿುನಿಂದ ದೆಬೀರ್ ಪ್ರಾಂತ್ಯದವರೆಗೂ ಇರುವ ಸೀಮೆ,
Kannada Bible (KNCL) BSI 2016
ಹೆಷ್ಬೋನಿನಿಂದ ರಾಮತ್ ಮಿಚ್ಫೆ, ಬೆಟೋನೀಮ್ ಎಂಬ ಊರುಗಳವರೆಗೆ ಇರುವ ಪ್ರದೇಶ, ಮಹನಯಿಮಿನಿಂದ ದೇಬೀರ್ ಪ್ರಾಂತ್ಯದವರೆಗೆ ಇರುವ ನಾಡು,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೆಷ್ಬೋನಿನಿಂದ ರಾಮತ್ ಮಿಚ್ಪೆ, ಬೆಟೊನೀಮ್ ಎಂಬ ಊರುಗಳವರೆಗೂ ಮಹನಯಿಮಿನಿಂದ ದೆಬೀರ್ ಮೇರೆಯವರೆಗೂ ಇರುವ ದೇಶವು.