Joshua 13:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೋಶೆಯು ಮನಸ್ಸೆ ಕುಲದ ಅರ್ಧಕುಲದವರಿಗೆ ಅವರ ಕುಟುಂಬಗಳಿಗನುಸಾರವಾಗಿ ಕೊಟ್ಟ ಪ್ರದೇಶದ ವಿವರ:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮಹನಯಿಮಿನ ಉತ್ತರದಲ್ಲಿದ್ದ ಹಾಗೂ ಮೊದಲು ಬಾಷಾನಿನ ಅರಸನಾಗಿದ್ದ ಓಗನ ರಾಜ್ಯವಾಗಿದ್ದ ಎಲ್ಲಾ ಬಾಷಾನ್ ಸೀಮೆಯನ್ನು,
Kannada BSI Bible 2016
ಇದಲ್ಲದೆ ಮನೆಸ್ಸೆಯ ಮಕ್ಕಳ ಅರ್ಧಗೋತ್ರಕ್ಕೆ ಮೋಶೆಯು ಅವರ ಕುಟುಂಬದ ಪ್ರಕಾರ ಸ್ವಾಸ್ತ್ಯವನ್ನು ಕೊಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮಹನಯಿವಿುನ [ಉತ್ತರದಲ್ಲಿದ್ದು] ಮೊದಲು ಬಾಷಾನಿನ ಅರಸನಾದ ಓಗನ ರಾಜ್ಯವಾಗಿದ್ದ ಎಲ್ಲಾ ಬಾಷಾನ್ ಸೀಮೆಯನ್ನು ಮೋಶೆಯು ಮನಸ್ಸೆ ಕುಲದ ಅರ್ಧಗೋತ್ರಗಳಿಗೆ ಕೊಟ್ಟನು.
Kannada Bible (KNCL) BSI 2016
ಮಹನಯಿಮಿನ (ಉತ್ತರದಲ್ಲಿದ್ದ) ಹಾಗೂ ಮೊದಲು ಬಾಷಾನಿನ ಅರಸ ಓಗನ ರಾಜ್ಯವಾಗಿದ್ದ ಬಾಷಾನ್ ನಾಡನ್ನು
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಮನಸ್ಸೆಯ ಅರ್ಧ ಗೋತ್ರಕ್ಕೆ ಮೋಶೆಯು ಅವರ ಕುಟುಂಬದ ಪ್ರಕಾರ ಕೊಟ್ಟ ಸೊತ್ತು ಇವು: