Joshua 15:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಾಲಾದಲ್ಲಿ ಆ ಸೀಮೆಯು ಪಶ್ಚಿಮಕ್ಕೆ ತಿರುಗಿಕೊಂಡು ಸೇಯೀರ್ ಬೆಟ್ಟಪ್ರದೇಶಕ್ಕೆ ಹೋಗುತ್ತದೆ; ಅಲ್ಲಿಂದ ಅದು ಕೆಸಾಲೋನ್ ಎಂಬ ಯಾರೀಮ್ ಬೆಟ್ಟದ ಉತ್ತರ ಮಾರ್ಗವಾಗಿ ಇಳಿಯುತ್ತಾ ಬೇತ್‌ಷೆಮೆಷಿಗೂ ಅಲ್ಲಿಂದ ತಿಮ್ನಾ ಊರಿಗೂ ಹೋಗುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಲ್ಲಿಂದ ಪಶ್ಚಿಮದಲ್ಲಿರುವ ಸೇಯೀರ್ ಬೆಟ್ಟದ ಕಡೆಗೆ ತಿರುಗಿಕೊಂಡು ಕೆಸಾಲೋನ್ ಎನ್ನಿಸಿಕೊಳ್ಳುವ ಯಾರೀಮ್ ಬೆಟ್ಟದ ಉತ್ತರಮಾರ್ಗವಾಗಿ ಇಳಿಯುತ್ತಾ ಬೇತ್ ಷೆಮೆಷಿಗೂ ಅಲ್ಲಿಂದ ತಿಮ್ನಾ ಊರಿಗೂ ಬಂದು
Kannada BSI Bible 2016
ಬಾಲಾದಿಂದ ಪಶ್ಚಿಮಕ್ಕಿರುವ ಸೇಯಾರ್‌ ಬೆಟ್ಟ ವನ್ನು ಸುತ್ತಿ ಅಲ್ಲಿಂದ ಉತ್ತರಕ್ಕಿರುವ ಕೆಸಾಲೋನಿನ ಯಾರೀಮ್‌ ಬೆಟ್ಟದ ಪಾರ್ಶ್ವಕ್ಕೂ ಅಲ್ಲಿಂದ ಬೇತ್‌ಷೆ ಮೆಷಿಗೆ ಇಳಿದು ತಿಮ್ನಾಗೆ
Kannada BSI JV (ಕನ್ನಡ ಸತ್ಯವೇದವು J.V. (BSI))
ಅಲ್ಲಿಂದ ಪಶ್ಚಿಮದಲ್ಲಿರುವ ಸೇಯೀರ್ ಬೆಟ್ಟದ ಕಡೆಗೆ ತಿರುಗಿಕೊಂಡು ಕೆಸಾಲೋನ್ ಅನ್ನಿಸಿಕೊಳ್ಳುವ ಯಾರೀಮ್ ಬೆಟ್ಟದ ಉತ್ತರ ಮಾರ್ಗವಾಗಿ ಇಳಿಯುತ್ತಾ ಬೇತ್‍ಷೆಮೆಷಿಗೂ ಅಲ್ಲಿಂದ ತಿಮ್ನಾ ಊರಿಗೂ ಬಂದು
Kannada Bible (KNCL) BSI 2016
ಅಲ್ಲಿಂದ ಪಶ್ಚಿಮದಲ್ಲಿ ಇರುವ ಸೇಯಿರ್ ಬೆಟ್ಟದ ಕಡೆಗೆ ತಿರುಗಿಕೊಂಡು ಕೆಸಾಲೋನ್ ಎನಿಸಿಕೊಳ್ಳುವ ಯಾರೀಮ್ ಬೆಟ್ಟದ ಉತ್ತರಮಾರ್ಗವಾಗಿ ಇಳಿಯುತ್ತಾ ಬೇತ್ ಷೆಮೆಷಿಗೂ ಅಲ್ಲಿಂದ ತಿಮ್ನಾ ಊರಿಗೂ ಬಂದು
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಾಲಾದಿಂದ ಪಶ್ಚಿಮಕ್ಕಿರುವ ಸೇಯೀರ್ ಬೆಟ್ಟವನ್ನು ಸುತ್ತಿ, ಅಲ್ಲಿಂದ ಕೆಸಾಲೋನಿನ ಯಾರೀಮ್ ಬೆಟ್ಟದ ಉತ್ತರಕ್ಕೂ ಅಲ್ಲಿಂದ ಬೇತ್ ಷೆಮೆಷ್ ಕಡೆಗೆ ಇಳಿದು ತಿಮ್ನಾಗೆ ಹೋಯಿತು.