Joshua 15:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಲ್ಲಿಂದ ಆ ಗಡಿಯು ಉತ್ತರ ದಿಕ್ಕಿನಲ್ಲಿರುವ ಎಕ್ರೋನ್ ಗುಡ್ಡಕ್ಕೆ ಹೋಗಿ ಅಲ್ಲಿಂದ ಶಿಕ್ಕೆರೋನಿಗೆ ತಿರುಗಿಕೊಂಡು ಬಾಲಾ ಗುಡ್ಡವನ್ನು ತಲುಪುತ್ತದೆ. ಆ ಗಡಿಯು ಯಬ್ನೇಲಿನವರೆಗೆ ಮುಂದುವರೆದು ನಂತರ ಮೆಡಿಟರೆನಿಯನ್ ಸಮುದ್ರ ತೀರದಲ್ಲಿ ಮುಗಿಯುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮುಂದೆ ಉತ್ತರದಿಕ್ಕಿನಲ್ಲಿರುವ ಎಕ್ರೋನ್ ಗುಡ್ಡಕ್ಕೆ ಹೋಗಿ ಶಿಕ್ಕೆರೋನಿಗೆ ತಿರುಗಿಕೊಂಡು ಬಾಲಾ ಗುಡ್ಡದ ಮೇಲೆ ಯಬ್ನೇಲಿಗೆ ಹೋಗಿ ಸಮುದ್ರದಲ್ಲಿ ಮುಗಿಯುತ್ತದೆ.
Kannada BSI Bible 2016
ಅಲ್ಲಿಂದ ಉತ್ತರಕ್ಕಿರುವ ಎಕ್ರೋನಿನ ಪಾರ್ಶ್ವವನ್ನು ಹಿಡಿದು ಶಿಕ್ಕೆರೋನಿಗೂ ಅಲ್ಲಿಂದ ಬಾಲಾ ಬೆಟ್ಟವನ್ನು ದಾಟಿ ಯೆಬ್ನೇಲಿಗೆ ಹೊರಟು ಸಮುದ್ರಕ್ಕೆ ಕಡೆಯಾಗುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಲ್ಲಿಂದ ಉತ್ತರದಿಕ್ಕಿನಲ್ಲಿರುವ ಎಕ್ರೋನ್ ಗುಡ್ಡಕ್ಕೆ ಹೋಗಿ ಶಿಕ್ಕೆರೋನಿಗೆ ತಿರುಗಿಕೊಂಡು ಬಾಲಾ ಗುಡ್ಡದ ಮೇಲೆ ಯಬ್ನೇಲಿಗೆ ಹೋಗಿ ಸಮುದ್ರತೀರದಲ್ಲಿ ಮುಗಿಯುವದು.
Kannada Bible (KNCL) BSI 2016
ಅಲ್ಲಿಂದ ಉತ್ತರ ದಿಕ್ಕಿನಲ್ಲಿರುವ ಎಕ್ರೋನ್ ಗುಡ್ಡಕ್ಕೆ ಹೋಗಿ ಶಿಕ್ಕೆರೋನಿಗೆ ತಿರುಗಿಕೊಂಡು ಬಾಲಾಗುಡ್ಡದ ಮೇಲೆ ಯೆಬ್ನೇಲಿಗೆ ಹೋಗಿ ಸಮುದ್ರ ತೀರದಲ್ಲಿ ಮುಗಿಯುತ್ತದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಲ್ಲಿಂದ ಉತ್ತರಕ್ಕಿರುವ ಎಕ್ರೋನಿನ ಗುಡ್ಡಕ್ಕೆ ಹೋಗಿ ಶಿಕ್ಕೆರೋನಿಗೂ, ಅಲ್ಲಿಂದ ಬಾಲಾ ಬೆಟ್ಟವನ್ನು ದಾಟಿ ಯಬ್ನೆಯೇಲಿಗೆ ಹೊರಟು ಸಮುದ್ರ ತೀರದಲ್ಲಿ ಮುಗಿಯುತ್ತದೆ.