Joshua 15:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೆಬ್ರೋನ್‌ನಲ್ಲಿ ವಾಸವಾಗಿದ್ದ ಮೂರು ಅನಾಕ ಕುಟುಂಬಗಳನ್ನು ಕಾಲೇಬನು ಅಲ್ಲಿಂದ ಬಲವಂತವಾಗಿ ಹೊರಡಿಸಿದನು. ಆ ಕುಟುಂಬಗಳ ಹೆಸರುಗಳು ಶೇಷೈ, ಅಹೀಮನ್ ಮತ್ತು ತಲ್ಮೈ. ಅವರು ಅನಾಕನ ವಂಶಸ್ಥರಾಗಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಾಲೇಬನು ಶೇಷೈ, ಅಹೀಮನ್, ತಲ್ಮೈ ಎಂಬ ಅನಾಕನ ಮೂರು ಮಂದಿ ಮಕ್ಕಳನ್ನು ಅಲ್ಲಿಂದ ಓಡಿಸಿಬಿಟ್ಟನು.
Kannada BSI Bible 2016
ಆಗ ಕಾಲೇಬನು ಅಲ್ಲಿಂದ ಅನಾಕನ ಮೂವರು ಮಕ್ಕಳಾದ ಶೇಷೈ ಅಹೀಮನ್ ತಲ್ಮೈಯ ರನ್ನು ಹೊರಡಿಸಿಬಿಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಾಲೇಬನು ಶೇಷೈ, ಅಹೀಮನ್, ತಲ್ಮೈ ಎಂಬ ಅನಾಕನ ಮೂರು ಮಂದಿ ಮಕ್ಕಳನ್ನು ಅಲ್ಲಿಂದ ಹೊರಡಿಸಿಬಿಟ್ಟನು.
Kannada Bible (KNCL) BSI 2016
ಕಾಲೇಬನು ಶೇಷೈ, ಅಹೀಮನ್, ತಲ್ಮೈ ಎಂಬ ಅನಾಕನ ಮೂರು ಮಂದಿ ಮಕ್ಕಳನ್ನು ಅಲ್ಲಿಂದ ಹೊರಡಿಸಿಬಿಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಕಾಲೇಬನು ಅಲ್ಲಿಂದ ಅನಾಕನ ಮೂವರು ಮಕ್ಕಳಾದ ಶೇಷೈ, ಅಹೀಮನ್, ತಲ್ಮೈರನ್ನು ಹೊರಡಿಸಿಬಿಟ್ಟನು.