Joshua 15:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೂದ ಕುಲವು ನೆಗೆವ್ ದಕ್ಷಿಣಭಾಗದಲ್ಲಿದ್ದ ಎಲ್ಲ ಊರುಗಳನ್ನು ಪಡೆಯಿತು. ಈ ಊರುಗಳು ಎದೋಮಿನ ಸೀಮೆಯ ಹತ್ತಿರ ಇದ್ದವು. ಆ ಊರುಗಳ ಪಟ್ಟಿಯನ್ನು ಇಲ್ಲಿ ಕೊಡಲಾಗಿದೆ: ಕಬ್ಜೇಲ್, ಏದೆರ್, ಯಾಗೂರ್,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎದೋಮ್ ಪ್ರಾಂತ್ಯದ ಮೇರೆಯಾಗಿರುವ ದಕ್ಷಿಣ ಭಾಗದಲ್ಲಿ ಕಬ್ಜೇಲ್, ಏದೆರ್, ಯಾಗೂರ್,
Kannada BSI Bible 2016
ದಕ್ಷಿಣ ಕಡೆಗಿರುವ ಕಟ್ಟ ಕಡೆಯ ಎದೋಮಿನ ಮೇರೆಗೆ ಸರಿಯಾಗಿ ಯೂದನ ಮಕ್ಕಳ ಗೋತ್ರಕ್ಕೆ ಇರುವ ಪಟ್ಟಣಗಳು ಯಾವವಂದರೆ--ಕಬ್ಜೇಲ್‌, ಏದೆರ್‌, ಯಾಗೂರ್‌,
Kannada BSI JV (ಕನ್ನಡ ಸತ್ಯವೇದವು J.V. (BSI))
ಎದೋಮ್ ಪ್ರಾಂತವು ಮೇರೆಯಾಗಿರುವ ದಕ್ಷಿಣ ಭಾಗದಲ್ಲಿ ಕಬ್ಜೇಲ್, ಏದೆರ್, ಯಾಗೂರ್,
Kannada Bible (KNCL) BSI 2016
ಎದೋಮ್ ಪ್ರಾಂತ್ಯವು ಮೇರೆಯಾಗಿರುವ ದಕ್ಷಿಣ ಭಾಗದಲ್ಲಿ ಕಬ್ಜೇಲ್, ಎದೆರ್, ಯಾಗೂರ್,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಕ್ಷಿಣದ ಕಟ್ಟಕಡೆಗಿರುವ ಎದೋಮಿನ ಮೇರೆಗೆ ಸರಿಯಾಗಿ ಯೆಹೂದ ಗೋತ್ರಕ್ಕೆ ಇರುವ ಪಟ್ಟಣಗಳು. ಅವು: ಕಬ್ಜಯೇಲ್, ಏದೆರ್, ಯಾಗೂರ್,