Joshua 15:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಸೀಮೆಯು ದಕ್ಷಿಣದಲ್ಲಿ ಸ್ಕಾರ್ಪಿಯನ್ ಎಂಬ ಇಕ್ಕಟ್ಟಾದ ಮಾರ್ಗದಿಂದ ಮುನ್ನಡೆದು ಚಿನ್ ಮರುಭೂಮಿಯವರೆಗೆ ಹೋಗಿತ್ತು. ಅಲ್ಲಿಂದ ಅದು ದಕ್ಷಿಣದಲ್ಲಿ ಕಾದೇಶ್‌ಬರ್ನೇಯದವರೆಗೂ ಹೆಚ್ರೋನ್‌ನಿಂದ ಅದ್ದಾರವರೆಗೂ ಮುಂದುವರಿದು ಅಲ್ಲಿ ತಿರುಗಿಕೊಂಡು ಕರ್ಕದವರೆಗೆ ವಿಸ್ತರಿಸಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಕ್ರಬ್ಬೀಮ್ ಕಣಿವೆಯ ದಕ್ಷಿಣ ಮಾರ್ಗವಾಗಿ ಚಿನಿಗೆ ಹೋಗುತ್ತದೆ. ಅಲ್ಲಿಂದ ಕಾದೇಶ್ ಬರ್ನೇಯದ ದಕ್ಷಿಣ ಮಾರ್ಗವಾಗಿ ಹೆಚ್ರೋನಿಗೂ ಅಲ್ಲಿಂದ ಏರುತ್ತಾ ಅದ್ದಾರಿಗೂ ಹೋಗಿ ಕರ್ಕದ ಕಡೆಗೆ ತಿರುಗಿಕೊಳ್ಳುತ್ತದೆ ಅಚ್ಮೋನಿನ ಮೇಲೆ,
Kannada BSI Bible 2016
ಅಲ್ಲಿಂದ ದಕ್ಷಿಣದಲ್ಲಿರುವ ಕಾದೇಶ್ ಬರ್ನೇಯಕ್ಕೂ ಅಲ್ಲಿಂದ ಹೆಬ್ರೋನ್ ಮಾರ್ಗವಾಗಿ ಕರ್ಕವನ್ನು ಸುತ್ತಿ ಅಚ್ಮೊನಿಗೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಅಕ್ರಬ್ಬೀಮೆಂಬ ಕಣಿವೆಯ ದಕ್ಷಿಣಮಾರ್ಗವಾಗಿ ಚಿನಿಗೆ ಹೋಗುವದು. ಅಲ್ಲಿಂದ ಕಾದೇಶ್‍ಬರ್ನೇಯದ ದಕ್ಷಿಣಮಾರ್ಗವಾಗಿ ಹೆಚ್ರೋನಿಗೂ ಅಲ್ಲಿಂದ ಏರುತ್ತಾ ಅದ್ದಾರಿಗೂ ಹೋಗಿ ಕರ್ಕದ ಕಡೆಗೆ ತಿರುಗಿಕೊಂಡು
Kannada Bible (KNCL) BSI 2016
ಅಕ್ರಬ್ಬೀಮ್ ಎಂಬ ಕೊಲ್ಲಿಯ ದಕ್ಷಿಣ ಮಾರ್ಗವಾಗಿ ಚಿನ್ ಗೆ ಹೋಗುತ್ತದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಕ್ರಬ್ಬೀಮ್ ಎಂಬ ಕಣಿವೆಯ ದಕ್ಷಿಣಮಾರ್ಗವಾಗಿ ಚಿನಿಗೆ ಹೋಗುವದು. ಅಲ್ಲಿಂದ ದಕ್ಷಿಣದಲ್ಲಿರುವ ಕಾದೇಶ್ ಬರ್ನೇಯಕ್ಕೂ ಅಲ್ಲಿಂದ ಹೆಚ್ರೋನನಿಂದ ಅದ್ದಾರವರೆಗೂ ಮುಂದುವರೆದು ಅಲ್ಲಿ ತಿರಿಗಿಕೊಂಡು ಕರ್ಕದವರೆಗೂ ವಿಸ್ತರಿಸಿಕೊಂಡಿತ್ತು,