Joshua 15:32 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಲೆಬಾವೋತ್, ಶಿಲ್ಹೀಮ್, ಆಯಿನ್ ಮತ್ತು ರಿಮ್ಮೋನ್. ಒಟ್ಟಿಗೆ ಇಪ್ಪತ್ತೊಂಭತ್ತು ಊರುಗಳು ಮತ್ತು ಅವುಗಳ ಸುತ್ತಮುತ್ತಲಿನ ಹೊಲಗದ್ದೆಗಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಲೆಬಾವೋತ್, ಶಿಲ್ಹೀಮ್, ಅಯಿನ್, ರಿಮ್ಮೋನ್ ಎಂಬ ಇಪ್ಪತ್ತೊಂಬತ್ತು ಪಟ್ಟಣಗಳು ಮತ್ತು ಅವುಗಳಿಗೆ ಸೇರಿದ ಗ್ರಾಮಗಳು,
Kannada BSI Bible 2016
ಲೆಬಾವೋತ್, ಶಿಲ್ಹೀಮ್, ಅಯಿನ್, ರಿಮ್ಮೋನ್ ಎಂಬವುಗಳೇ; ಅವುಗಳ ಗ್ರಾಮಗಳು ಪಟ್ಟಣಗಳೆಲ್ಲಾ ಇಪ್ಪತ್ತೊಂಭತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಲೆಬಾವೋತ್, ಶಿಲ್ಹೀಮ್, ಅಯಿನ್, ರಿಮ್ಮೋನ್ ಎಂಬ ಇಪ್ಪತ್ತೊಂಭತ್ತು ಪಟ್ಟಣಗಳೂ ಅವುಗಳಿಗೆ ಸೇರಿದ ಗ್ರಾಮಗಳೂ;
Kannada Bible (KNCL) BSI 2016
ಲೆಬಾವೋತ್, ಶಿಲ್ಹೀಮ್, ಆಯಿನ್, ರಿಮ್ಮೋನ್ ಎಂಬ ಇಪ್ಪತ್ತೊಂಬತ್ತು ನಗರಗಳು ಮತ್ತು ಅವುಗಳಿಗೆ ಸೇರಿದ ಗ್ರಾಮಗಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಲೆಬಾವೋತ್, ಶಿಲ್ಹೀಮ್, ಆಯಿನ್, ರಿಮ್ಮೋನ್ ಎಂಬವುಗಳೇ ಪಟ್ಟಣಗಳೆಲ್ಲಾ ಇಪ್ಪತ್ತೊಂಬತ್ತು ಮತ್ತು ಅವುಗಳ ಗ್ರಾಮಗಳು.