Joshua 15:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರ ಪ್ರದೇಶದ ಪೂರ್ವದಿಕ್ಕಿನ ಸೀಮೆ ಮೃತ್ಯುಸಾಗರದ ದಂಡೆಯಿಂದ ಜೋರ್ಡನ್ ನದಿಯು ಸಮುದ್ರವನ್ನು ಸೇರುವ ಕ್ಷೇತ್ರದವರೆಗೆ ಹಬ್ಬಿತ್ತು. ಅವರ ಉತ್ತರ ಸೀಮೆಯು ಜೋರ್ಡನ್ ನದಿಯು ಲವಣ ಸಮುದ್ರವನ್ನು ಸೇರುವ ಕ್ಷೇತ್ರದಿಂದ ಆರಂಭವಾಗಿ
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೊರ್ದನ್ ನದಿಯ ಮುಖದ್ವಾರದಿಂದ ಲವಣ ಸಮುದ್ರವೆಲ್ಲಾ, ಅದರ ಪೂರ್ವದಿಕ್ಕಿನ ಮೇರೆ ಆಗಿದೆ. ಅದರ ಉತ್ತರ ದಿಕ್ಕಿನ ಮೇರೆಯು ಯೊರ್ದನ್ ನದಿಯು ಲವಣ ಸಮುದ್ರದಿಂದ ಕೂಡುವ ಸ್ಥಳದಿಂದ
Kannada BSI Bible 2016
ಅದರ ಮೂಡಣ ಮೇರೆ ಯಾವದಂದರೆ: ಯೊರ್ದನಿನ ಕೊನೇಗಿರುವ ಉಪ್ಪು ಸಮುದ್ರವು. ಉತ್ತರ ಕಡೆಗೆ ಯೊರ್ದನಿನ ಹತ್ತಿರದಲ್ಲಿದ್ದ ಸಮುದ್ರದ ಕೊನೆಯ ವರೆಗೆ ಇತ್ತು;
Kannada BSI JV (ಕನ್ನಡ ಸತ್ಯವೇದವು J.V. (BSI))
ಯೊರ್ದನ್ ಹೊಳೆಯ ಮುಖದಿಂದ ಲವಣಸಮುದ್ರವೆಲ್ಲಾ ಅದರ ಪೂರ್ವದಿಕ್ಕಿನ ಮೇರೆ. ಅದರ ಉತ್ತರದಿಕ್ಕಿನ ಮೇರೆಯು ಯೊರ್ದನ್ ಹೊಳೆ ಲವಣಸಮುದ್ರವನ್ನು ಕೂಡುವ ಸ್ಥಳದಿಂದ ತೊಡಗಿ
Kannada Bible (KNCL) BSI 2016
ಜೋರ್ಡನ್ ನದಿಯ ಮುಖದಿಂದ ಲವಣಸಮುದ್ರವೆಲ್ಲ ಅದರ ಪೂರ್ವದಿಕ್ಕಿನ ಎಲ್ಲೆ ಆಗಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದರ ಪೂರ್ವದ ಮೇರೆ, ಯೊರ್ದನ್ ನದಿ ಕೊನೆಯ ಮಟ್ಟಿಗಿರುವ ಲವಣ ಸಮುದ್ರವು. ಉತ್ತರ ಕಡೆಗೆ ಯೊರ್ದನ್ ನದಿ ಮೇರೆ ಕೊನೆ ಹತ್ತಿರ ಸಮುದ್ರದ ಮುಖದ್ವಾರದಿಂದ ಇತ್ತು;