Joshua 15:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಲ್ಲಿಂದ ಬೇತ್‌ಹೊಗ್ಲಾಕ್ಕೆ ಸಾಗಿ ಬೇತ್‌ಅರಬಾದ ಉತ್ತರಕ್ಕೆ ಮುಂದುವರಿದಿತ್ತು. ಅಲ್ಲಿಂದ ಅದು ರೂಬೇನನ ಮಗನಾದ ಬೋಹನನ ಬಂಡೆಯವರೆಗೆ ಸಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೇತ್ ಹೊಗ್ಲಾ ಬೇತ್ ಆರಾಬದ ಉತ್ತರ ಪ್ರಾಂತ್ಯ ರೂಬೇನನ ಮಗನಾದ ಬೋಹನನ ಬಂಡೆ,
Kannada BSI Bible 2016
ಅಲ್ಲಿಂದ ಬೇತ್‌ಹೊಗ್ಲಾಕ್ಕೂ ಅಲ್ಲಿಂದ ಉತ್ತರಕ್ಕಿರುವ ಬೇತ್‌ಅರಾಬನ್ನು ದಾಟಿರೂಬೇನನ ಮಗನಾದ ಬೋಹನನ ಕಲ್ಲಿಗೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಬೇತ್‍ಹೊಗ್ಲಾ, ಬೇತ್ಅರಾಬದ ಉತ್ತರ ಪ್ರಾಂತ, ರೂಬೇನನ ಮಗನಾದ ಬೋಹನನ ಬಂಡೆ,
Kannada Bible (KNCL) BSI 2016
ಅದರ ಉತ್ತರ ದಿಕ್ಕಿನ ಎಲ್ಲೆ ಜೋರ್ಡನ್ ನದಿಯು ಲವಣಸಮುದ್ರವನ್ನು ಕೂಡುವ ಸ್ಥಳದಿಂದ ತೊಡಗಿ ಬೇತ್ ಹೊಗ್ಲಾ, ಬೇತ್ ಅರಾಬದ ಉತ್ತರ ಪ್ರಾಂತ್ಯ, ರೂಬೇನನ ಮಗ ಬೋಹನನ ಬಂಡೆ, ಆಕೋರಿನ ಕಣಿವೆ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಲ್ಲಿಂದ ಬೇತ್ ಹೊಗ್ಲಾಕ್ಕೂ, ಅಲ್ಲಿಂದ ಉತ್ತರಕ್ಕಿರುವ ಬೇತ್ ಅರಾಬನ್ನು ದಾಟಿ, ರೂಬೇನನ ಮಗ ಬೋಹನನ ಬಂಡೆಯ ವರೆಗೆ ಇತ್ತು.