Joshua 15:60 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೂದದ ಜನರಿಗೆ ರಬ್ಬಾ ಮತ್ತು ಕಿರ್ಯತ್ಯಾರೀಮ್ ಎಂದು ಕರೆಯಲ್ಪಡುವ ಕಿರ್ಯತ್‌ಬಾಳ್ ಎಂಬ ಎರಡು ಊರುಗಳನ್ನು ಮತ್ತು ಅವುಗಳ ಸುತ್ತಮುತ್ತಲಿನ ಹೊಲಗದ್ದೆಗಳನ್ನು ಸಹ ಕೊಡಲಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಿರ್ಯಾತ್ಯಾರೀಮ್ ಅನಿಸಿಕೊಳ್ಳುವ ಕಿರ್ಯಾತ್ ಬಾಳ್, ರಬ್ಬಾ ಎಂಬ ಎರಡು ಪಟ್ಟಣಗಳು ಮತ್ತು ಅವುಗಳು ಗ್ರಾಮಗಳು.
Kannada BSI Bible 2016
ಕಿರ್ಯತ್ಯಾರೀಮ್ ಎಂಬ ಕಿರ್ಯತ್‌ಬಾಳ್, ರಬ್ಬಾ ಎಂಬ ಎರಡು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಿರ್ಯತ್ಯಾರೀಮ್ ಅನ್ನಿಸಿಕೊಳ್ಳುವ ಕಿರ್ಯತ್ ಬಾಳ್, ರಬ್ಬಾ ಎಂಬ ಎರಡು ಪಟ್ಟಣಗಳೂ ಅವುಗಳ ಗ್ರಾಮಗಳೂ;
Kannada Bible (KNCL) BSI 2016
ಕಿರ್ಯಾತ್ಯಾರಿಮ್ ಅನ್ನಿಸಿಕೊಳ್ಳುವ ಕಿರ್ಯತ್ ಬಾಳ್, ರಬ್ಬಾ ಎಂಬ ಎರಡು ನಗರಗಳು ಮತ್ತು ಅವುಗಳ ಗ್ರಾಮಗಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕಿರ್ಯತ್ ಯಾರೀಮ್ ಎಂಬ ಕಿರ್ಯತ್ ಬಾಳ್, ರಬ್ಬಾ ಎಂಬ ಎರಡು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು.