Joshua 15:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಲ್ಲಿಂದ ಆ ಸೀಮೆಯು ನೆಫ್ತೋಹ ಬುಗ್ಗೆಗೆ ಹೋಗುತ್ತದೆ; ಅಲ್ಲಿಂದ ಎಫ್ರೋನ್ ಬೆಟ್ಟದ ಸಮೀಪದ ನಗರಗಳಿಗೆ ಹೋಗುತ್ತದೆ; ಅಲ್ಲಿಂದ ತಿರುಗಿ ‘ಬಾಲಾ’ ಎಂಬ ಊರಿಗೆ ಹೋಗುತ್ತದೆ. (ಬಾಲಾವನ್ನು ಕಿರ್ಯತ್ಯಾರೀಮ್ ಎಂದೂ ಕರೆಯುತ್ತಾರೆ.)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದು ಆ ಬೆಟ್ಟದ ತುದಿಯಿಂದ ಮುಂದೆ ನೆಫ್ತೋಹ ಬುಗ್ಗೆ, ಎಫ್ರೋನ್ ಬೆಟ್ಟದ ಪಟ್ಟಣಗಳು ಇವುಗಳ ಮೇಲೆ ಕಿರ್ಯತ್ಯಾರೀಮ್ ಎನ್ನಿಸಿಕೊಳ್ಳುವ ಬಾಲಾ ಎಂಬ ಊರಿಗೆ ಹೋಗುತ್ತದೆ.
Kannada BSI Bible 2016
ಆ ಬೆಟ್ಟದ ತುದಿಯಿಂದ ನೆಪ್ತೋಹದ ನೀರಿನ ಬುಗ್ಗೆಗೂ ಅಲ್ಲಿಂದ ಎಫ್ರೋನನ ಬೆಟ್ಟದ ಪಟ್ಟಣ ಗಳಿಗೂ ಅಲ್ಲಿಂದ ಕಿರ್ಯತ್ಯಾರೀಮ್‌ ಆದ ಬಾಲಾಕ್ಕೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಅದು ಆ ಬೆಟ್ಟದ ತುದಿಯಿಂದ ಮುಂದೆ ನೆಫ್ತೋಹ ಬುಗ್ಗೆ, ಎಫ್ರೋನ್ ಬೆಟ್ಟದ ಪಟ್ಟಣಗಳು ಇವುಗಳ ಮೇಲೆ ಕಿರ್ಯತ್ಯಾರೀಮ್ ಅನ್ನಿಸಿಕೊಳ್ಳುವ ಬಾಲಾ ಎಂಬ ಊರಿಗೆ ಹೋಗುತ್ತದೆ.
Kannada Bible (KNCL) BSI 2016
ಅದು ಆ ಬೆಟ್ಟದ ತುದಿಯಿಂದ ಮುಂದೆ ನೆಪ್ತೋಹ ಬುಗ್ಗೆ, ಎಫ್ರೋನ್ ಬೆಟ್ಟದ ನಗರಗಳು ಇವುಗಳ ಮೇಲೆ ಕಿರ್ಯತ್ಯಾರೀಮ್ ಎನಿಸಿಕೊಳ್ಳುವ ಬಾಲಾ ಎಂಬ ಊರಿಗೆ ಹೋಗುತ್ತದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಬೆಟ್ಟದ ಶಿಖರದಿಂದ ನೆಫ್ತೋಹದ ನೀರಿನ ಬುಗ್ಗೆಗೂ ಅಲ್ಲಿಂದ ಎಫ್ರೋನನ ಬೆಟ್ಟದ ಪಟ್ಟಣಗಳಿಗೂ ಅಲ್ಲಿಂದ ಕಿರ್ಯತ್ ಯಾರೀಮ್ ಆದ ಬಾಲಾ ಎಂಬ ಊರಿನವರೆಗೆ ಹೋಗುತ್ತದೆ.