Joshua 17:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮನಸ್ಸೆ ಕುಲದವರಿಗೆ ಆ ಪಟ್ಟಣಗಳಲ್ಲಿದ್ದ ಜನರನ್ನು ಹೊರಡಿಸಲು ಸಾಧ್ಯವಾಗಲಿಲ್ಲ. ಆದ್ದರಿಂದ ಕಾನಾನ್ಯರು ಅಲ್ಲಿಯೇ ನೆಲೆಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಮನಸ್ಸೆಯವರು ಆ ಪಟ್ಟಣಗಳ ನಿವಾಸಿಗಳನ್ನು ಹೊರದೂಡಲಿಲ್ಲ. ಕಾನಾನ್ಯರಿಗೆ ಅಲ್ಲಿ ವಾಸಿಸುವುದಕ್ಕೆ ಅನುಕೂಲವಾಯಿತು.
Kannada BSI Bible 2016
ಆದರೆ ಮನಸ್ಸೆಯ ಮಕ್ಕಳು ಆ ಪಟ್ಟಣಗಳ ನಿವಾಸಿಗಳನ್ನು ಹೊರಡಿಸುವದಕ್ಕಾಗದೆ ಹೋಯಿತು. ಕಾನಾನ್ಯರು ಆ ಸೀಮೆಯಲ್ಲೇ ವಾಸವಾಗಿರಲು ಇಷ್ಟ ಪಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಮನಸ್ಸೆಯವರು ಆ ಪಟ್ಟಣಗಳ ನಿವಾಸಿಗಳನ್ನು ಹೊರಡಿಸಲಾರದವರಾದರು. ಕಾನಾನ್ಯರಿಗೆ ಅಲ್ಲಿ ವಾಸಿಸುವದಕ್ಕೆ ಅನುಕೂಲವಾಯಿತು.
Kannada Bible (KNCL) BSI 2016
ಆದರೆ ಮನಸ್ಸೆಯವರು ಆ ನಗರಗಳ ನಿವಾಸಿಗಳನ್ನು ಹೊರದೂಡಲಾಗಲಿಲ್ಲ. ಕಾನಾನ್ಯರಿಗೆ ಅಲ್ಲೇ ವಾಸಿಸಲು ಅನುಕೂಲವಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಮನಸ್ಸೆಯ ಸಂತತಿಯರಿಗೆ ಆ ಪಟ್ಟಣಗಳ ನಿವಾಸಿಗಳಾದ ಕಾನಾನ್ಯರನ್ನು ಹೊರಡಿಸುವುದಕ್ಕಾಗದೆ ಹೋಯಿತು. ಕಾನಾನ್ಯರು ಆ ಸೀಮೆಯಲ್ಲೇ ವಾಸವಾಗಿರಲು ನಿರ್ಧರಿಸಿದ್ದರು.