Joshua 17:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಸ್ವಲ್ಪ ಕಾಲದ ನಂತರ ಇಸ್ರೇಲರು ಬಲಶಾಲಿಗಳಾಗಿ ಕಾನಾನ್ಯರನ್ನು ತಮ್ಮ ಗುಲಾಮರನ್ನಾಗಿ ಮಾಡಿಕೊಂಡರು. ಆದರೆ ಅವರನ್ನು ಅಲ್ಲಿಂದ ಹೊರಗಟ್ಟಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲ್ಯರು ಬಲಗೊಂಡ ಮೇಲೆ ಕಾನಾನ್ಯರನ್ನು ಹೊರಡಿಸದೇ ಅವರನ್ನು ದಾಸತ್ವಕ್ಕೆ ಹಚ್ಚಿದರು.
Kannada BSI Bible 2016
ಆದರೆ ಇಸ್ರಾಯೇಲ್ ಮಕ್ಕಳು ಬಲಗೊಂಡಾಗ ಕಾನಾನ್ಯರನ್ನು ಹೊರಡಿಸದೆ ಅವರನ್ನು ಕಪ್ಪ ಕೊಡುವವರಾಗುವಂತೆ ಮಾಡಿಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರು ಬಲಗೊಂಡ ಮೇಲೆ ಕಾನಾನ್ಯರನ್ನು ಹೊರಡಿಸದೆ ಅವರನ್ನು ದಾಸತ್ವಕ್ಕೆ ಹಚ್ಚಿದರು.
Kannada Bible (KNCL) BSI 2016
ಇಸ್ರಯೇಲರು ಬಲಗೊಂಡ ಮೇಲೂ ಕಾನಾನ್ಯರನ್ನು ಹೊರದೂಡದೆ ಅವರನ್ನು ಜೀತದಾರರನ್ನಾಗಿಸಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಇಸ್ರಾಯೇಲರು ಬಲಗೊಂಡಾಗ, ಕಾನಾನ್ಯರನ್ನು ಹೊರಡಿಸದೆ ಅವರನ್ನು ಜೀತದಾಳುಗಳನ್ನಾಗಿ ಮಾಡಿಕೊಂಡರು.