Joshua 17:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮನಸ್ಸೆಯ ಹೆಣ್ಣುಮಕ್ಕಳು ಗಂಡುಮಕ್ಕಳಂತೆಯೇ ಭೂಮಿಯನ್ನು ಪಡೆದರು. ಗಿಲ್ಯಾದ್ ಪ್ರದೇಶವನ್ನು ಮನಸ್ಸೆ ಕುಲದ ಉಳಿದ ಕುಟುಂಬಗಳಿಗೆ ಕೊಡಲಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗಿಲ್ಯಾದ್ ಸೀಮೆಯು ಮನಸ್ಸೆಯ ಉಳಿದ ಗೋತ್ರಗಳಿಗೆ ಸಿಕ್ಕಿತು.
Kannada BSI Bible 2016
ಇದಲ್ಲದೆ ಮನಸ್ಸೆಯ ಕುಮಾರ್ತೆಯರು ಅವನ ಕುಮಾರರಲ್ಲಿ ಬಾಧ್ಯತೆಯನ್ನು ಹೊಂದಿದರು. ಆದರೆ ಉಳಿದ ಮನಸ್ಸೆಯ ಕುಮಾರರಿಗೆ ಗಿಲ್ಯಾದ್ ದೇಶ ದೊರೆಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಗಿಲ್ಯಾದ್ ಸೀಮೆಯು ಮನಸ್ಸೆಯ ಉಳಿದ ಗೋತ್ರಗಳಿಗೆ ಸಿಕ್ಕಿತು.
Kannada Bible (KNCL) BSI 2016
ಗಿಲ್ಯಾದ್ ನಾಡು ಮನಸ್ಸೆಯ ಉಳಿದ ಗೋತ್ರಗಳಿಗೆ ಸಿಕ್ಕಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಮನಸ್ಸೆಯ ಪುತ್ರಿಯರು ಸಹ ಅವನ ಪುತ್ರರಲ್ಲಿ ಸೊತ್ತನ್ನು ಹೊಂದಿದ್ದರು. ಆದರೆ ಉಳಿದ ಮನಸ್ಸೆಯ ಪುತ್ರರಿಗೆ ಗಿಲ್ಯಾದ್ ನಾಡು ದೊರೆಯಿತು.