Joshua 18:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬೆನ್ಯಾಮೀನ್ ಕುಲದವರಿಗೆ ಯೆಹೂದ್ಯರ ಮತ್ತು ಯೋಸೇಫ್ಯರ ಪ್ರಾಂತ್ಯಗಳ ಮಧ್ಯದಲ್ಲಿರುವ ಭೂಮಿಯನ್ನು ಕೊಡಲಾಯಿತು. ಬೆನ್ಯಾಮೀನ್ ಕುಲದ ಪ್ರತಿಯೊಂದು ಗೋತ್ರವು ತಮ್ಮ ಭೂಮಿಯನ್ನು ಪಡೆದುಕೊಂಡಿತು. ಇದು ಬೆನ್ಯಾಮೀನ್ ಕುಲದವರಿಗೆ ಆರಿಸಲ್ಪಟ್ಟ ಭೂಮಿಯಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಚೀಟು ಮೊದಲು ಬೆನ್ಯಾಮೀನ ಕುಲದವರಿಗೆ ಬಿದ್ದಿತು. ಅವರ ಗೋತ್ರಗಳಿಗೆ ಸಿಕ್ಕಿದ ಸ್ವತ್ತು ಯೆಹೂದ್ಯರ ಮತ್ತು ಯೋಸೇಫರ ಪ್ರಾಂತ್ಯಗಳ ಮಧ್ಯದಲ್ಲಿರುತ್ತದೆ.
Kannada BSI Bible 2016
ಆಗ ಬೆನ್ಯಾವಿಾನನ ಮಕ್ಕಳಿಗೆ ಅವರ ಕುಟುಂಬ ಗಳ ಪ್ರಕಾರ ಅವರ ಗೋತ್ರಕ್ಕೆ ಚೀಟು ಬಿದ್ದಿತು. ಅವರ ಮೇರೆಯು ಯಾವವಂದರೆ: ಯೂದನ ಮಕ್ಕ ಳಿಗೂ ಯೋಸೇಫನ ಮಕ್ಕಳಿಗೂ ನಡುವೆ ಇರುತ್ತದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಚೀಟು ಮೊದಲು ಬೆನ್ಯಾಮೀನ್ ಕುಲದವರಿಗೆ ಬಿದ್ದಿತು. ಅವರ ಗೋತ್ರಗಳಿಗೆ ಸಿಕ್ಕಿದ ಸ್ವಾಸ್ತ್ಯವು ಯೆಹೂದ್ಯರ ಮತ್ತು ಯೋಸೇಫ್ಯರ ಪ್ರಾಂತಗಳ ಮಧ್ಯದಲ್ಲಿರುತ್ತದೆ.
Kannada Bible (KNCL) BSI 2016
ಚೀಟು ಮೊದಲು ಬೆನ್ಯಾಮೀನ್ ಕುಲದವರಿಗೆ ಬಿದ್ದಿತು. ಅವರ ಗೋತ್ರಗಳಿಗೆ ಸಿಕ್ಕಿದ ಸೊತ್ತು ಯೆಹೂದಾ ಮತ್ತು ಜೋಸೆಫ್ ವಂಶಸ್ಥರ ಪ್ರಾಂತ್ಯಗಳಿಗೆ ಮಧ್ಯೆಯಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬೆನ್ಯಾಮೀನನ ಸಂತತಿಯವರಿಗೆ ಅವರ ಕುಟುಂಬಗಳ ಪ್ರಕಾರ ಅವರ ಗೋತ್ರಕ್ಕೆ ಚೀಟು ಬಿದ್ದಿತು. ಅವರ ಸೊತ್ತು ಯೆಹೂದ ಮತ್ತು ಯೋಸೇಫನ ಗೋತ್ರದವರ ಪ್ರಾಂತಗಳಿಗೆ ನಡುವೆಯಿತ್ತು.