Joshua 18:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದಕ್ಷಿಣದಿಕ್ಕಿನ ಮೇರೆಯು ಕಿರ್ಯತ್ಯಾರೀಮಿನ ಹತ್ತಿರದಿಂದ ಪ್ರಾರಂಭವಾಗಿ ನೆಪ್ತೋಹ ನದಿಯವರೆಗೆ ಹೋಗುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಕ್ಷಿಣ ದಿಕ್ಕಿನ ಮೇರೆಯು ಪಡುವಣ ಮೂಲೆಯಾಗಿರುವ ಕಿರ್ಯಾತ್ಯಾರೀಮಿನ ಪ್ರಾಂತ್ಯದಿಂದ
Kannada BSI Bible 2016
ಆ ಮೇರೆಯಾದ ದಕ್ಷಿಣ ಮೂಲೆಯು ಕಿರ್ಯತ್ಯಾರೀಮ್ ತುದಿಯಿಂದ ಹೊರಟು ಪಶ್ಚಿಮಕ್ಕೆ ಹೋಗಿ ನೆಫ್ತೋಹದ ಜಲಬುಗ್ಗೆಯ ಪರಿಯಂತರ ಹೊರಟು
Kannada BSI JV (ಕನ್ನಡ ಸತ್ಯವೇದವು J.V. (BSI))
ದಕ್ಷಿಣದಿಕ್ಕಿನ ಮೇರೆಯು ಪಡುವಣ ಮೂಲೆಯಾಗಿರುವ ಕಿರ್ಯತ್ಯಾರೀವಿುನ ಪ್ರಾಂತದಿಂದ ತೊಡಗಿ
Kannada Bible (KNCL) BSI 2016
ದಕ್ಷಿಣ ದಿಕ್ಕಿನ ಎಲ್ಲೆ ಪಶ್ಚಿಮದ ಮೂಲೆಯಾಗಿರುವ ಕಿರ್ಯತ್ಯಾರೀಮಿನ ಪ್ರಾಂತ್ಯದಿಂದ ತೊಡಗಿ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ದಕ್ಷಿಣ ಎಲ್ಲೆಯೂ ಕಿರ್ಯತ್ ಯಾರೀಮ್ ತುದಿಯಿಂದ ಹೊರಟು, ಪಶ್ಚಿಮಕ್ಕೆ ಹೋಗಿ, ನೆಫ್ತೋಹದ ಜಲಬುಗ್ಗೆಯ ಬಳಿ ಮುಗಿಯುತ್ತದೆ.