Joshua 18:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಲ್ಲಿಂದ ಆ ಸೀಮೆಯು ಉತ್ತರಕ್ಕೆ ತಿರುಗಿ ಏನ್‌ಷೆಮೆಸ್‌ಗೆ ಹೋಗುತ್ತದೆ. ಅದು ಗೆಲೀಲೋತದವರೆಗೆ ಮುಂದುವರೆಯುತ್ತದೆ. (ಬೆಟ್ಟಗಳಲ್ಲಿರುವ ಅದುಮ್ಮೀಮ್ ಎಂಬ ಇಕ್ಕಟ್ಟಾದ ಮಾರ್ಗದ ಸಮೀಪದಲ್ಲಿದೆ ಗೆಲೀಲೋತ್.) ಆ ಸೀಮೆಯು ರೂಬೇನನ ಮಗನಾದ ಬೋಹನನ ಹೆಸರಿನ ಮಹಾಬಂಡೆಗೆ ಹೋಗುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದು ಅಲ್ಲಿಂದ ಉತ್ತರಕ್ಕೆ ತಿರುಗಿಕೊಂಡು ಇಳಿಯುತ್ತಾ ಏನ್ ಷೆಮೆಷಿಗೂ, ಅದುಮೀಮಿನ ದಾರಿಯ ಎದುರಿನಲ್ಲಿರುವ ಗೆಲೀಲೋತಕ್ಕೆ ತಲುಪಿ ರೂಬೇನನ ಮಗನಾದ ಬೋಹನನ ಬಂಡೆಯ ತನಕ ಇಳಿದು,
Kannada BSI Bible 2016
ಅಲ್ಲಿಂದ ಉತ್ತರಕ್ಕೆ ಹೋಗಿ ಏನ್‌ಷೆಮೆಸ್‌ಗೂ ಅಲ್ಲಿಂದ ಅದುವಿಾಮ್‌ ಎಂಬ ಕೊಳ್ಳಿಗೆ ಎದುರಾದ ಗೆಲೀಲೋತಿಗೂ ಅಲ್ಲಿಂದ ರೂಬೇನನ ಕುಮಾರನಾದ ಬೋಹನನ ಬಂಡೆಗಲ್ಲು ಏರಿ ಹೋಗಿ
Kannada BSI JV (ಕನ್ನಡ ಸತ್ಯವೇದವು J.V. (BSI))
ಅದು ಅಲ್ಲಿಂದ ಉತ್ತರಕ್ಕೆ ತಿರುಗಿಕೊಂಡು ಇಳಿಯುತ್ತಾ ಏನ್‍ಷೆಮೆಸ್, ಅದುಮೀವಿುನ ದಾರಿಯ ಎದುರಿನಲ್ಲಿರುವ ಗೆಲೀಲೋತ್, ರೂಬೇನನ ಮಗನಾದ ಬೋಹನನ ಬಂಡೆ,
Kannada Bible (KNCL) BSI 2016
ಅದು ಅಲ್ಲಿಂದ ಉತ್ತರಕ್ಕೆ ತಿರುಗಿಕೊಂಡು, ಇಳಿಯುತ್ತಾ ಏನ್ ಷೆಮೆಸ್, ಮೀಮಿನ ದಾರಿಯ ಎದುರಿನಲ್ಲಿರುವ ಗೆಲೀಲೊತ್,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಲ್ಲಿಂದ ಏನ್ ಷೆಮೆಷ್, ಅಲ್ಲಿಂದ ಅದುಮೀಮ್ ಎಂಬ ದಿಬ್ಬೆಗೆ ಎದುರಾಗಿ ಗೆಲೀಲೋತಿಗೂ, ಅಲ್ಲಿಂದ ರೂಬೇನನ ಪುತ್ರನಾದ ಬೋಹನನ ಕಲ್ಲಿಗೆ ಏರಿಹೋಗಿ,