Joshua 18:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೂ ದೇವರು ವಾಗ್ದಾನ ಮಾಡಿದ ಭೂಮಿಯನ್ನು ಇಸ್ರೇಲರ ಏಳು ಕುಲಗಳು ಇನ್ನೂ ಪಡೆದಿರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲ್ಯರಲ್ಲಿ ಇನ್ನೂ ಏಳು ಕುಲದವರಿಗೆ ಪಾಲು ಸಿಕ್ಕಿರಲಿಲ್ಲ.
Kannada BSI Bible 2016
ಆದರೆ ಇಸ್ರಾಯೇಲ್ ಮಕ್ಕಳಲ್ಲಿ ತಮ್ಮ ಬಾಧ್ಯತೆ ಯನ್ನು ಇನ್ನೂ ಹೊಂದಿಕೊಳ್ಳದ ಏಳು ಗೋತ್ರಗಳು ಉಳಿದಿದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರಲ್ಲಿ ಇನ್ನೂ ಏಳು ಕುಲಗಳಿಗೆ ಪಾಲುಸಿಕ್ಕಿರಲಿಲ್ಲ.
Kannada Bible (KNCL) BSI 2016
ಇಸ್ರಯೇಲರಲ್ಲಿ ಇನ್ನೂ ಏಳು ಕುಲಗಳಿಗೆ ಪಾಲು ಸಿಕ್ಕಿರಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಇಸ್ರಾಯೇಲರಲ್ಲಿ ತಮ್ಮ ಬಾಧ್ಯತೆಯನ್ನು ಇನ್ನೂ ಹೊಂದಿಕೊಳ್ಳದ ಏಳು ಗೋತ್ರಗಳು ಉಳಿದಿದ್ದವು.