Joshua 18:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬೆನ್ಯಾಮೀನ್ ಗೋತ್ರಗಳಿಗೆ ದೊರಕಿದ ಪಟ್ಟಣಗಳು: ಜೆರಿಕೊ, ಬೇತ್‌ಹೊಗ್ಲಾ, ಏಮೆಕ್ಕೆಚ್ಚೀಚ್,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೆನ್ಯಾಮೀನ್ ಗೋತ್ರಗಳ ಸ್ವತ್ತಿನ ಸುತ್ತಣ ಮೇರೆಯು ಇದೇ ಬೆನ್ಯಾಮೀನನ ಗೋತ್ರಗಳಿಗೆ ದೊರಕಿದ ಪಟ್ಟಣಗಳು ಯಾವುವೆಂದರೆ: ಯೆರಿಕೋ, ಬೇತ್‌ಹೊಗ್ಲಾ, ಏಮೆಕ್ಕೆಚ್ಚೀಚ್,
Kannada BSI Bible 2016
ಬೆನ್ಯಾವಿಾನನ ಮಕ್ಕಳ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ಇರುವ ಪಟ್ಟಣಗಳು ಯಾವವಂದರೆ: ಯೆರಿಕೋ, ಬೇತ್‌ಹೋಗ್ಲಾ, ಕೆಚ್ಚೀಚ್ ತಗ್ಗು
Kannada BSI JV (ಕನ್ನಡ ಸತ್ಯವೇದವು J.V. (BSI))
ಬೆನ್ಯಾಮೀನ್ ಗೋತ್ರಗಳಿಗೆ ದೊರಕಿದ ಪಟ್ಟಣಗಳಾವವಂದರೆ - ಯೆರಿಕೋ, ಬೇತ್‍ಹೊಗ್ಲಾ,
Kannada Bible (KNCL) BSI 2016
ಬೆನ್ಯಾಮೀನ್ ಗೋತ್ರಗಳಿಗೆ ದೊರಕಿದ ನಗರಗಳು ಯಾವುವೆಂದರೆ: ಜೆರಿಕೊ, ಬೇತ್ ಹೊಗ್ಲಾ, ಏಮೆಕ್ಕೆಚ್ಚೀಚ್, ಬೇತ್ ಅರಾಬಾ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬೆನ್ಯಾಮೀನನ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ದೊರಕಿರುವ ಪಟ್ಟಣಗಳ ವಿವರ: ಯೆರಿಕೋ, ಬೇತ್ ಹೊಗ್ಲಾ, ಏಮೆಕ್ ಕೆಚ್ಚೀಚ್ ತಗ್ಗು,