Joshua 19:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಲ್ಲಿಂದ ಪೂರ್ವಕ್ಕೆ ಮುಂದುವರೆದು ಗತ್‌ಹೇಫೆರ್ ಮತ್ತು ಎತ್‌ಕಾಚೀನಿನ ಮೇಲಿಂದ ರಿಮ್ಮೋನಿಗೆ ತಲುಪಿ ಅಲ್ಲಿಂದ ತಿರುಗಿಕೊಂಡು ‘ನೇಯ’ಕ್ಕೆ ಹೋಗುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಲ್ಲಿಂದ ಮತ್ತು ಪೂರ್ವಕ್ಕೆ ಮುಂದುವರೆದು ಗತ್‌ಹೇಫೆರನ್ನು ಎತ್‌ಕಾಚೀನ ಇವುಗಳ ಮೇಲೆ ಹಾದು ನೇಯದ ಪಕ್ಕದಲ್ಲಿ ಇರುವ ರಿಮ್ಮೋನಿಗೆ ಹೋಗುತ್ತದೆ.
Kannada BSI Bible 2016
ಅಲ್ಲಿಂದ ಪೂರ್ವ ದಿಕ್ಕಿನಲ್ಲಿರುವ ಗತ್‌ಹೇಫೆರನ್ನು ಎತ್‌ಕಾಚೀನನ್ನು ದಾಟಿ, ರಿಮ್ಮೊಮೆತೋರದ ವರೆಗೂ ನೇಯಕ್ಕೂ ಹಾದು
Kannada BSI JV (ಕನ್ನಡ ಸತ್ಯವೇದವು J.V. (BSI))
ಅಲ್ಲಿಂದ ಮತ್ತೂ ಪೂರ್ವಕ್ಕೆ ಮುಂದರಿದು ಗತ್‍ಹೇಫೆರ್, ಎತ್‍ಕಾಚೀನ್ ಇವುಗಳ ಮೇಲೆ ನೇಯದ ಮಗ್ಗುಲಲ್ಲಿರುವ ರಿಮ್ಮೋನಿಗೆ ಹೋಗುತ್ತದೆ.
Kannada Bible (KNCL) BSI 2016
ಅಲ್ಲಿಂದ ಮತ್ತೂ ಪೂರ್ವಕ್ಕೆ ಮುಂದುವರೆದು ಗತ್ ಹೇಫರ್, ಎತ್ ಕಾಚೀನ್ ಇವುಗಳ ಮೇಲೆ ನೇಯದ ಮಗ್ಗಲಲ್ಲಿರುವ ರಿಮ್ಮೇನಿಗೆ ಹೋಗುತ್ತದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಲ್ಲಿಂದ ಪೂರ್ವದಿಕ್ಕಿನಲ್ಲಿ ಮುಂದುವರೆದು ಗತ್‌ಹೇಫೆರನ್ನು ಮತ್ತು ಎತ್‌ಕಾಚೀನನ್ನು ದಾಟಿ, ರಿಮ್ಮೋನವರೆಗೂ ಹೋಗಿ ನೇಯಗೆ ತಿರುಗುತ್ತದೆ.