Joshua 19:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
‘ನೇಯ’ದಿಂದ ಅದು ತಿರುಗಿಕೊಂಡು ಉತ್ತರದಿಕ್ಕಿನ ಹನ್ನಾತೋನಿನ ಮೇಲಿಂದ ಇಫ್ತಹೇಲಿನ ಕಣಿವೆಗೆ ಹೋಗುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಲ್ಲಿಂದ ಅದು ಉತ್ತರಕ್ಕೆ ತಿರುಗಿಕೊಂಡು ಹನ್ನಾತೋನಿನ ಮೇಲೆ ಇಪ್ತಹೇಲಿನ ಕಣಿವೆಗೆ ಹೋಗಿ ಅಲ್ಲಿ ಮುಕ್ತಾಯಗೊಳ್ಳುತ್ತದೆ.
Kannada BSI Bible 2016
ಅಲ್ಲಿಂದ ಆ ಮೇರೆ ಉತ್ತರ ದಿಕ್ಕಿನಲ್ಲಿರುವ ಹನ್ನಾತೋನಿಗೆ ಸುತ್ತಿಕೊಂಡು ಇಫ್ತಹೇಲಿನ ಹಳ್ಳದ ತಗ್ಗಿಗೆ ಮುಗಿಯುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಲ್ಲಿಂದ ಅದು ಉತ್ತರಕ್ಕೆ ತಿರುಗಿಕೊಂಡು ಹನ್ನಾತೋನಿನ ಮೇಲೆ ಇಪ್ತಹೇಲಿನ ತಗ್ಗಿಗೆ ಹೋಗಿ ಅಲ್ಲಿ ಮುಗಿಯುತ್ತದೆ.
Kannada Bible (KNCL) BSI 2016
ಅಲ್ಲಿಂದ ಅದು ಉತ್ತರಕ್ಕೆ ತಿರುಗಿಕೊಂಡು ಹನ್ನಾತೋನಿನ ಮೇಲೆ ಇಪ್ತಹೇಲಿನ ಕಣಿವೆಗೆ ಹೋಗಿ ಅಲ್ಲಿ ಮುಕ್ತಾಯಗೊಳ್ಳುತ್ತದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಲ್ಲಿಂದ ಆ ಮೇರೆ ಉತ್ತರ ದಿಕ್ಕಿನಲ್ಲಿರುವ ಹನ್ನಾತೋನಿಗೆ ಸುತ್ತಿಕೊಂಡು ಇಫ್ತಯೇಲನ ಹಳ್ಳದ ತಗ್ಗಿಗೆ ಮುಗಿಯುತ್ತದೆ.