Joshua 19:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕಟ್ಟಾತ್, ನಹಲ್ಲಾಲ್, ಶಿಮ್ರೋನ್, ಇದಲ್ಲಾ, ಬೆತ್ಲೆಹೇಮ್ ಇವೇ ಮೊದಲಾದ ಹನ್ನೆರಡು ಪಟ್ಟಣಗಳು ಮತ್ತು ಅವುಗಳ ಸುತ್ತಮುತ್ತಲಿನ ಎಲ್ಲ ಹೊಲಗದ್ದೆಗಳು ಈ ಸೀಮೆಯಲ್ಲಿ ಸೇರಿವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಟ್ಟಾತ್, ನಹಲಾಲ್, ಶಿಮ್ರೋನ್, ಇದಲಾ, ಬೇತ್ಲೆಹೇಮ್ ಇವೇ ಮೊದಲಾದ ಹನ್ನೆರಡು ಪಟ್ಟಣಗಳು, ಅವುಗಳಿಗೆ ಸೇರಿದ ಗ್ರಾಮಗಳು.
Kannada BSI Bible 2016
ಈ ಮೇರೆಯಲ್ಲಿರುವ ಕಟ್ಟಾತ್‌, ನಹಲ್ಲಾಲ್‌, ಶಿಮ್ರೋನ್‌, ಇದಲಾ, ಬೇತ್ಲೆಹೇಮ್‌ ಮೊದಲಾದ ಹನ್ನೆರಡು ಪಟ್ಟಣ ಗಳು ಅವುಗಳ ಗ್ರಾಮಗಳ ಸಹಿತವಾಗಿ
Kannada BSI JV (ಕನ್ನಡ ಸತ್ಯವೇದವು J.V. (BSI))
ಕಟ್ಟಾತ್, ನಹಲ್ಲಾಲ್, ಶಿಮ್ರೋನ್, ಇದಲಾ, ಬೇತ್ಲೆಹೇಮ್ ಇವೇ ಮೊದಲಾದ ಹನ್ನೆರಡು ಪಟ್ಟಣಗಳೂ ಅವುಗಳ ಗ್ರಾಮಗಳೂ
Kannada Bible (KNCL) BSI 2016
ಕಟ್ಟಾತ್, ನಹಲ್ಲಾಲ್, ಶಿಮ್ರೋನ್, ಇದಲಾ, ಬೆತ್ಲೆಹೇಮ್ ಇವೇ ಮೊದಲಾದ ಹನ್ನೆರಡು ನಗರಗಳೂ ಅವುಗಳಿಗೆ ಸೇರಿದ ಗ್ರಾಮಗಳು -
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಮೇರೆಯಲ್ಲಿರುವ ಕಟ್ಟಾತ್, ನಹಲಾಲ್, ಶಿಮ್ರೋನ್, ಇದಲಾ, ಬೇತ್ಲೆಹೇಮ್ ಮೊದಲಾದ ಹನ್ನೆರಡು ಪಟ್ಟಣಗಳು, ಅವುಗಳ ಗ್ರಾಮಗಳು ಸಹ ಒಳಪಟ್ಟಿರುತ್ತದೆ